ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 2 JANUARY 2023
SHIMOGA : ಭದ್ರಾ ನಾಲೆಗೆ ನೀರು ಹರಿಸುವಂತೆ ಆಗ್ರಹಿಸಿ ಮಲವಗೊಪ್ಪದ ಕಾಡಾ ಕಚೇರಿ ಎದುರು ಭದ್ರಾ ಅಚ್ಚುಕಟ್ಟು ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ರೈತರು ಧರಣಿ ನಡೆಸಿದರು. ಬೆಳೆಗಳು ಒಣಗುತ್ತಿದೆ. ಶೀಘ್ರ ನೀರು ಹರಿಸಬೇಕು. ನಾಲೆಯಲ್ಲಿ ಬೆಳೆದಿರುವ ಗಿಡಗಂಟಿಗಳನ್ನು ಸ್ವಚ್ಛಗೊಳಿಸಬೇಕು ಎಂದು ಒತ್ತಾಯಿಸಿದರು.
ರೈತರಾದ ಆರ್. ಸಂತೋಷ್, ರಾಜ್ ಆದರ್ಶ, ಶಿವಕುಮಾರ್, ಚಿತ್ರನಾಯಕ, ನಿಜಗುಣಮೂರ್ತಿ, ಅಮೋಘವರ್ಷ, ರಂಜಿತ್, ರುದ್ರೇಶ್, ಶಾಂತಕುಮಾರ , ಗುರುಶಾಂತ, ಮಲ್ಲಿಕಾರ್ಜುನ ಮೂರ್ತಿ, ಎಂ.ಡಿ. ಸುರೇಶ್, ಟಿ ಜಗದೀಶ್ ನಾಯ್ಕ ಮತ್ತಿತರರು ಭಾಗವಹಿಸಿದ್ದರು.
ಇದನ್ನೂ ಓದಿ – ಹೊಸ ವರ್ಷದಂದು 750 ಮಕ್ಕಳಿಂದ ಪೋಷಕರಿಗೆ ಪಾದಪೂಜೆ, ಶಿವಮೊಗ್ಗದಲ್ಲಿ ವಿಭಿನ್ನ ಕಾರ್ಯಕ್ರಮ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






