ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 3 JANUARY 2023
SAGARA : ಸಮಾಜ ಕಲ್ಯಾಣ ಇಲಾಖೆಯು ಸಾಗರ ತಾಲೂಕಿನಲ್ಲಿ ಮಂಜೂರಾತಿ ಸಂಖ್ಯೆಗಿಂತಲು ಹೆಚ್ಚುವರಿ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಕಲ್ಪಿಸಿದೆ. ಈ ಹಿನ್ನೆಲೆ ಬಾಡಿಗೆ ಕಟ್ಟಡದಲ್ಲಿ ವಿದ್ಯಾರ್ಥಿನಿಲಯಗಳನ್ನು ತೆರೆಯಲು ಯೋಜಿಸಿದೆ. ಹೆಚ್ಚುವರಿ ವಿದ್ಯಾರ್ಥಿಗಳನ್ನು ಅಲ್ಲಿಗೆ ವರ್ಗಾಯಿಸಲಾಗುತ್ತದೆ. ಈ ಹಿನ್ನೆಲೆ ಸಾಗರ ತಾಲ್ಲೂಕಿನ ಆಸಕ್ತ ಕಟ್ಟಡ ಮಾಲೀಕರಿಂದ ಅರ್ಜಿ ಆಹ್ವಾನಿಸಲಾಗಿದೆ.
ವಿದ್ಯಾರ್ಥಿಗಳ ವಸತಿ ಸೌಲಭ್ಯಕ್ಕಾಗಿ ಬಾಡಿಗೆ ನೀಡಲು ಮೂಲ ಸೌಲಭ್ಯ ಒಳಗೊಂಡ ಸುಸಜ್ಜಿತ ಕಟ್ಟಡ ಲಭ್ಯವಿದ್ದಲ್ಲಿ ಅಗತ್ಯ ಮಾಹಿತಿಯೊಂದಿಗೆ ಸಾಗರದ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ : 9480843192 ನ್ನು ಸಂಪರ್ಕಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ ಒಂದೇ ಬೈಕ್ಗೆ ಒಂದೂವರೆ ಮೀಟರ್ಗಿಂತಲೂ ಹೆಚ್ಚು ಉದ್ದದ ದಂಡದ ಬಿಲ್, ಫೈನ್ ಮೊತ್ತ ಎಷ್ಟು?
LATEST NEWS
- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? | 9 ಮಾರ್ಚ್ 2026

- ಮಾರಿಕಾಂಬ ದೇವಸ್ಥಾನ ಸಮಿತಿಗೆ ನೂತನ ನಿರ್ದೇಶಕರ ಆಯ್ಕೆ, ಯಾರೆಲ್ಲ ಆಯ್ಕೆಯಾಗಿದ್ದಾರೆ?

- ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಏ.14ರವರೆಗೆ ಗಡುವು ನೀಡಿದ ಭದ್ರಾವತಿ ರಾಜು, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





