ಅರ್ಧಕ್ಕರ್ಧ ಶಿವಮೊಗ್ಗದಲ್ಲಿ ನಾಳೆ ಕರೆಂಟ್‌ ಇರಲ್ಲ, ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗುತ್ತೆ?

SHIVAMOGGA LIVE NEWS | 5 JANUARY 2024 (ಈ ಸುದ್ದಿಯನ್ನು ಇನ್ನು 86 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಆಲ್ಕೋಳ ವಿ.ವಿ. ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣಾ ಕೆಲಸ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನಗರದ ವಿವಿಧೆಡೆ ಜ.6 ರಂದು ಬೆಳ್ಳಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ. 

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಆಲ್ಕೋಳ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಸಕ್ರ್ಯೂಟ್ ಹೌಸ್, ನೀಲಮೇಘಮ್ ಲೇಔಟ್, ರಾಜಮಹಲ್ ಬಡಾವಣೆ, ಪೊಲೀಸ್ ಲೇಔಟ್, ಅಲ್ ಹರೀಮ್ ಲೇಔಟ್, ವಿಜಯನಗರ, ಪಂಪ ನಗರ, ಗುತ್ಯಪ್ಪ ಕಾಲೋನಿ, ನೇತಾಜಿ ವೃತ್ತ, ಶ್ರೀರಾಮನಗರ, ಟಿಪ್ಪುನಗರ, ಪದ್ಮಾ ಟಾಕೀಸ್ ರಸ್ತೆ, ಸಿದ್ದೇಶ್ವರ ವೃತ್ತ, ಗೋಪಾಳಗೌಡ ಬಡಾವಣೆ ಎ ಯಿಂದ ಎಫ್ ಬ್ಲಾಕ್, ಅಣ್ಣಾನಗರ, ರಂಗನಾಥ ಬಡಾವಣೆ, ಕೆ.ಹೆಚ್.ಬಿ ಗೋಪಾಳ, ಜೆ.ಪಿ.ನಗರ.

ಎಸ್.ವಿ.ಬಡಾವಣೆ, ಗಾಡಿಕೊಪ್ಪ, ನಂಜಪ್ಪ ಹೆಲ್ತ್ ಕೇರ್, ಶರಾವತಿ ದಂತ ವೈದ್ಯಾಕೀಯ ಕಾಲೇಜು, ಮಲ್ಲಿಗೇನಹಳ್ಳಿ, ಸೋಮಿನಕೊಪ್ಪ ಪ್ರೆಸ್ ಕಾಲೋನಿ, ಭೈರನಕೊಪ್ಪ, ಎ.ಪಿ.ಎಂ.ಸಿ ಲೇಔಟ್(ಆಶ್ರಯ ಬಡಾವಣೆ), ಭೋವಿ ಕಾಲೋನಿ, ಆಲದೇವರಹೊಸೂರು, ಶಕ್ತಿಧಾಮ, ಶಿವಸಾಯಿ ಕಾಸ್ಟಿಂಗ್ ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಶ್ರೀರಾಮ್‍ಪುರ, ವಿರುಪಿನಕೊಪ್ಪ, ಸಿದ್ಲಿಪುರ, ಮುದ್ದಿನಕೊಪ್ಪ, ತ್ಯಾವರೆಕೊಪ್ಪ, ಸಿಂಹಧಾಮ, ಗುಡ್ಡದಾರಿ ಕೊಪ್ಪ, ಗಾಲ್ಫ್ ಸ್ಟೇಡಿಯಂ,  ಭೂಮಿಕಾ ಇಂಡಸ್ಟ್ರಿ, ಪೆಸೆಟ್ ಕಾಲೇಜ್.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – GOOD NEWS – ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಬಸ್‌, ಆಟೋ ಪ್ರೀ ಪೇಡ್‌ ಕೌಂಟರ್‌, ಗಡುವು ನೀಡಿದ ಡಿಸಿ

ಕೋಟೆ ಗಂಗೂರು, ಗೆಜ್ಜೇನಹಳ್ಳಿ, ಬಸವಗಂಗೂರು, ಸೋಮಿನಕೊಪ್ಪ, ಆದರ್ಶನಗರ, ಸಹ್ಯಾದ್ರಿ ನಗರ, ಜೆ.ಹೆಚ್. ಪಟೇಲ್ ಬಡಾವಣೆ, ಕಾಶೀಪುರ, ಕಲ್ಲಹಳ್ಳಿ, ಶಿವಪ್ಪನಾಯಕ ಬಡಾವಣೆ, ಪ್ರಿಯದರ್ಶಿನಿ ಲೇಔಟ್, ಇಂದಿರಾಗಾಂಧಿ ಲೇಔಟ್, ವಿನೋಬನಗರ, ದಾಮೋದರ್ ಕಾಲೋನಿ, ಚೇತನಾ ಸ್ಕೂಲ್, ಕಲ್ಲಹಳ್ಳಿ, ವಿನೋಬನಗರ 60 ಅಡಿ ರಸ್ತೆ, ಜೈಲ್ ಸರ್ಕಲ್, ಆಟೋಕಾಂಪ್ಲೆಕ್ಸ್, ಪೋಲೀಸ್ ಚೌಕಿ, ಮೇಧಾರ ಕೇರಿ, ನರಸಿಂಹ ಬಡಾವಣೆ, ಶಾರದಮ್ಮ ಲೇಔಟ್,   ಮೈತ್ರಿ ಅಪಾರ್ಟ್‍ಮೆಂಟ್, ಕನಕ ನಗರ, ದೇವರಾಜ್ ಅರಸ್ ಬಡಾವಣೆ, ಪಿ ಅಂಡ್ ಟಿ ಕಾಲೋನಿ, ಸೂರ್ಯ ಲೇಔಟ್, ಅರವಿಂದ ನಗರ, ಇಂಡಸ್ಟ್ರಿಯಲ್ ಎರಿಯಾ.

ಎ.ಪಿ.ಎಂ.ಸಿ., ವೀರಣ್ಣ ಲೇಔಟ್, ಕಾಶೀಪುರ, ಜಯದೇವ ಬಡಾವಣೆ,  ಆಲ್ಕೋಳ ವೃತ್ತ, ಸಹ್ಯಾದ್ರಿನಗರ, ಸಹಕಾರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸಾಂ ಪ್ರಕಟಣೆ ತಿಳಿಸಿದೆ.

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

power cut mescom ELECTRICITY

Leave a Comment