ಶಿವಮೊಗ್ಗ ತಾಲೂಕಿನ ವಿವಿಧೆಡೆ ಜ.7ರಂದು ಮಧ್ಯಾಹ್ನದಿಂದ ಕರೆಂಟ್‌ ಇರಲ್ಲ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 6 JANUARY 2024

SHIMOGA : ಮಾಚೇನಹಳ್ಳಿ ವಿ.ವಿ. ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ಜ.7 ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 6 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲೆಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ?

ಬಿದರೆ, ನಿದಿಗೆ, ಓತಿಘಟ್ಟ, ಸಿದ್ಧರಗುಡಿ, ಹಾರೇಕಟ್ಟೆ, ಸೋಗಾನೆ, ಆಚಾರಿ ಕ್ಯಾಂಪ್, ಹೊಸೂರು ರೆಡ್ಡಿಕ್ಯಾಂಪ್, ದುಮ್ಮಳ್ಳಿ, ಶುಗರ್ ಕಾಲೋನಿ, ಮಲ್ನಾಡ್ ಆಸ್ಪತ್ರೆ, ಜಯಂತಿಗ್ರಾಮ, ಕೆ.ಎಸ್.ಆರ್.ಪಿ. ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ – ರಾತ್ರೋರಾತ್ರಿ ಬೀದಿ ದೀಪದ ಕರೆಂಟ್‌ ಕಟ್‌ ಮಾಡಿ, ತೊಗರ್ಸಿ ದೇವಸ್ಥಾನದಲ್ಲಿ ಕಳ್ಳತನ, ಏನೇನೆಲ್ಲ ಕಳುವಾಗಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment