ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 6 JANUARY 2024
SHIMOGA : ಹೊಸನಗರ ತಾಲ್ಲೂಕಿನ 18 ವರ್ಷದ ಯುವತಿಗೆ ಕೆಎಫ್‌ಡಿ (ಮಂಗನ ಕಾಯಿಲೆ) ಪಾಸಿಟಿವ್ ಬಂದಿದ್ದು ಆರೋಗ್ಯ ಸ್ಥಿತಿ ಗಂಭೀರವಾಗಿದೆ.
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಯುವತಿಗೆ ಕೆಎಫ್‌ಡಿ ಟೆಸ್ಟ್ ಮಾಡಲಾಗಿತ್ತು. ಮೊದಲ ಟೆಸ್ಟ್‌ನಲ್ಲಿ ನೆಗೆಟಿವ್, ಎರಡನೇ ಬಾರಿ ಆರ್‌ಟಿಸಿಪಿಆರ್ ಟೆಸ್ಟ್ ಮಾಡಿದಾಗ ಪಾಸಿಟಿವ್ ಬಂದಿದೆ. ಮೂರು ದಿನ ಮೆಗ್ಗಾನ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿದೆ. ಶುಕ್ರವಾರ ಸಂಜೆ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ – ಭದ್ರಾವತಿ ಹೆದ್ದಾರಿಯಲ್ಲಿ ರೈತರಿಂದ ದಿಢೀರ್ ರಸ್ತೆ ತಡೆ, ಸಾಲುಗಟ್ಟಿ ನಿಂತ ವಾಹನಗಳು, ಆಕ್ರೋಶಕ್ಕೆ ಕಾರಣವೇನು?
ಅರಮನೆಕೊಪ್ಪ ವ್ಯಾಪ್ತಿಯಲ್ಲಿ ಈ ಹಿಂದೆ ಕೆಎಫ್‌ಡಿ ಪ್ರಕರಣಗಳು ವರದಿಯಾಗಿಲ್ಲ. ಈ ಬಾರಿ ಶರಾವತಿ ಹಿನ್ನೀರು ತಗ್ಗಿದ ಹಿನ್ನೆಲೆ ಪ್ರಾಣಿಗಳ ಮೂಲಕ ವೈರಸ್‌ಗಳು ವರ್ಗಾವಣೆಯಾಗಿರಬಹುದು ಎನ್ನಲಾಗಿದೆ.
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















