ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 7 JANUARY 2024
SHIMOGA : ಅನಧಿಕೃತವಾಗಿ ರೈಲ್ವೆ ಟಿಕೆಟ್ ಬುಕಿಂಗ್ ಮಾಡಿ ಪ್ರಯಾಣಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪದ ಹಿನ್ನೆಲೆ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ. ರೈಲ್ವೆ ನಿಲ್ದಾಣದ ಟಿಕೆಟ್ ಕೌಂಟರ್ ಸಮೀಪ ಟಿಕೆಟ್ ಸಹಿತ ಆರೋಪಿಯನ್ನು ಬಂಧಿಸಲಾಗಿದೆ. 1335 ರೂ. ಮೌಲ್ಯದ ಟಿಕೆಟ್ ಅನ್ನು ವಶಕ್ಕೆ ಪಡೆಯಲಾಗಿದೆ.
ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೆಲವರು ಅನಧಿಕೃತವಾಗಿ ಟಿಕೆಟ್‌ಗಳನ್ನು ಬುಕ್ ಮಾಡಿಕೊಂಡು ದುಬಾರಿ ಬೆಲೆಗೆ ಅವುಗಳನ್ನು ಪ್ರಯಾಣಿಕರಿಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದ ಪ್ರಯಾಣಿಕರಿಗೆ ಟಿಕೆಟ್ ಸಿಗದೆ ಅನಾನುಕೂಲವಾಗುತ್ತಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಸಿಇಒ ಬಂಧನಕ್ಕೆ ನ್ಯಾಯಾಲಯ ಆದೇಶ, ಕಾರಣವೇನು?

LATEST NEWS
- ಶಿವಮೊಗ್ಗದಲ್ಲಿ ಶೆಟ್ಟರ ಸಂತೆ, ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್, ಏನೇನೆಲ್ಲ ಸ್ಟಾಲ್ಗಳಿವೆ?

- ಸರ್ಕಾರಿ ಅಧಿಕಾರಿಗೆ ಜೈಲು ಶಿಕ್ಷೆ, ಏನಿದು ಪ್ರಕರಣ?

- ಶಿವಮೊಗ್ಗ ಮಾರುಕಟ್ಟೆಯಲ್ಲಿ ಇವತ್ತು ಎಷ್ಟಿದೆ ಅಡಿಕೆ ರೇಟ್? – ಇಂದಿನ ಅಡಿಕೆ ಧಾರಣೆ

- ಹೊಟೇಲ್ ಮಾಲೀಕನಿಂದ ಕೊಲೆ, ಕಾರಿನಲ್ಲಿ ಮೃತದೇಹ ಸಾಗಿಸುವಾಗ ಪೊಲೀಸ್ ಬಲೆಗೆ

- Acting Registrar Appointed for Kuvempu University

About The Editor
ನಿತಿನ್ ಆರ್.ಕೈದೊಟ್ಲು
















