ಕೃಷಿ ಹೊಂಡದಲ್ಲಿ ಕಾಡು ಕೋಣದ ಮೃತದೇಹ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 7 JANUARY 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SORABA : ಕೃಷಿ ಹೊಂಡದಲ್ಲಿ ಮುಳುಗಿ ಕಾಡುಕೋಣ ಮೃತಪಟ್ಟಿದೆ. ಸೊರಬ ತಾಲೂಕು ಅಂದವಳ್ಳಿ ಗ್ರಾಮದ ರೇಣುಕಮ್ಮ ಕೃಷ್ಣಪ್ಪ ಎಂಬುವರ ಜಮೀನಿನಲ್ಲಿ ಘಟನೆ ಸಂಭವಿಸಿದೆ. ಗುರುವಾರ ರಾತ್ರಿ ಜಮೀನಿಗೆ ಬಂದಿದ್ದ ಕಾಡುಕೋಣ ಆಯತಪ್ಪಿ ಕೃಷಿಹೊಂಡಕ್ಕೆ ಬಿದ್ದಿತ್ತು.

ಶುಕ್ರವಾರ ಬೆಳಗ್ಗೆ ಗ್ರಾಮಸ್ಥರು ಮಾಹಿತಿ ನೀಡಿದ ಬಳಿಕ ಸ್ಥಳಕ್ಕಾಗಮಿಸಿದ ಅರಣ್ಯ ಇಲಾಖೆ ಸಿಬ್ಬಂದಿ ಜೆಸಿಬಿ ಯಂತ್ರದ ಮೂಲಕ ಕಾಡುಕೋಣದ ದೇಹವನ್ನು ಕೃಷಿ ಹೊಂಡದಿಂದ ಹೊರತೆಗೆದಿದ್ದಾರೆ. ಬಳಿಕ ಮರಣೋತ್ತರ ಪರೀಕ್ಷೆ ನಡೆಸಿ, ಕಾಡಿನಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಡಿಎಫ್‌ಒ ಸಂತೋಷ್ ಕೆಂಚಪ್ಪ, ಎಸಿಎಫ್ ಶ್ರೀಧರ್, ವಲಯ ಅರಣ್ಯಾಧಿಕಾರಿ ಜಾವಿದ್ ಬಾಷಾ ಅಂಗಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣದ ಟಿಕೆಟ್‌ ಕೌಂಟರ್‌ ಸಮೀಪ ಒಬ್ಬ ಅರೆಸ್ಟ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment