SHIVAMOGGA LIVE NEWS | 8 JANUARY 2024
SHIMOGA : ವಿದ್ಯಾನಗರ ರೈಲ್ವೆ ಮೇಲ್ಸೇತುವೆ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಶೀಘ್ರ ಸೇತುವೆಗೆ ಚಾಲನೆ ನೀಡಲಾಗುವುದು ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.
ಸೇತುವೆ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ಅವರು, ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿದೆ. ಆದ್ದರಿಂದ, ಜನವರಿ 26 ರಂದು ಮೇಲ್ಸೇತುವೆ ಉದ್ಘಾಟಿಸಲು ಚಿಂತನೆ ನಡೆಸಲಾಗಿದೆ ಎಂದರು.
ಶಾಸಕ ಎಸ್.ಎನ್.ಚೆನ್ನಬಸಪ್ಪ, ಪಾಲಿಕೆ ಮಾಜಿ ಮೇಯರ್ ಎಸ್.ಶಿವಕುಮಾರ್, ಪಾಲಿಕೆ ಆಯುಕ್ತ ಮಾಯಣ್ಣ ಗೌಡ, ಇಂಜಿನಿಯರ್ ಪೀರ್ ಪಾಷಾ ಸೇರಿದಂತೆ ಹಲವರು ಇದ್ದರು.

ಇದನ್ನೂ ಓದಿ – ಎಚ್ಚೆತ್ತುಕೊಳ್ಳದಿದ್ದರೆ ಗಾಡಿಕೊಪ್ಪದಲ್ಲಿ ಮತ್ತಷ್ಟು ಅವಘಡ ನಿಶ್ಚಿತ, ಮೈ ಜುಮ್ ಅನಿಸುತ್ತೆ ಸಿಸಿಟಿವಿ ದೃಶ್ಯ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್ ನಂಬರ್: 7411700200
