ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 JANUARY 2024
SHIMOGA : ಮಲವಗೊಪ್ಪದಲ್ಲಿ ಓರ್ವ ಪುರುಷ ಮತ್ತು ಮಹಿಳೆಯ ಮೃತದೇಹ ಪತ್ತೆಯಾಗಿದೆ. ಸಕ್ಕರೆ ಕಾರ್ಖಾನೆ ಪ್ರದೇಶದಲ್ಲಿ ಮರವೊಂದರ ಕೆಳಗೆ ಮೃತದೇಹಗಳು ಸಿಕ್ಕಿವೆ. ಇಬ್ಬರ ವಯಸ್ಸು 50 ರಿಂದ 55 ಎಂದು ಅಂದಾಜಿಸಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮೃತದೇಹಗಳನ್ನು ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ. ಮೃತರ ಗುರುತು ಮತ್ತು ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶಿವಮೊಗ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
ಇದನ್ನೂ ಓದಿ – ಶಿವಮೊಗ್ಗದ ಜೈಲ್ ಸರ್ಕಲ್‌ನಿಂದ ಗೋಪಿ ಸರ್ಕಲ್‌ವರೆಗೆ ಪಂಜು ಹಿಡಿದು ಸಾಗಿದ ಮಿನಿಸ್ಟರ್‌ಗಳು
LATEST NEWS
- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

- ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

About The Editor
ನಿತಿನ್ ಆರ್.ಕೈದೊಟ್ಲು
















