ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 JANUARY 2024
HOSANAGARA : ಬೈಕ್ ಮತ್ತು ಲಾರಿ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾವಿನಹೊಳೆ ಕ್ರಾಸ್ನಲ್ಲಿ ಘಟನೆ ಸಂಭವಿಸಿದೆ. ಗರ್ತಿಕೆರೆ ಗ್ರಾಮದ ಕಮ್ಮಚ್ಚಿ ನಿವಾಸಿ ಶಮಂತ್ (25) ಮೃತರು.
ಇದನ್ನೂ ಓದಿ – ಮಲವಗೊಪ್ಪದಲ್ಲಿ ಮರದ ಕೆಳಗೆ ಇಬ್ಬರ ಮೃತದೇಹ ಪತ್ತೆ
ಲಾರಿ ಹೊಸನಗರದಿಂದ ಸಾಗರ ಕಡೆಗೆ ತೆರಳುತ್ತಿತ್ತು. ಹೊಸನಗರ ಕಡೆಗೆ ತೆರಳುತ್ತಿತ್ತು. ಶಮಂತ್, ಚಕ್ಕಮಣತಿ ಗ್ರಾಮದ ಮುತ್ತೂರಿನ ತನ್ನ ಅಕ್ಕನ ಮನೆಗೆ ತೆರಳುತ್ತಿದ್ದರು ಎಂದು ಹೇಳಲಾಗುತ್ತಿದೆ. ಘಟನಾ ಸ್ಥಳಕ್ಕೆ ಹೊಸನಗರ ಠಾಣೆ ಪಿಎಸ್ಐ ಶಿವಾನಂದ ಕೋಳಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





