SHIVAMOGGA LIVE NEWS | 11 JANUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
BHADRAVATHI : ಕಾಂಗ್ರೆಸ್ ಮುಖಂಡ ಟಿ.ಚಂದ್ರೇಗೌಡ ಹಾಗೂ ಬಾಲಕೃಷ್ಣ ಅವರನ್ನು ಪಕ್ಷದ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ನಗರ ಅಧ್ಯಕ್ಷ ಹಾಗೂ ಜಿಪಂ ಮಾಜಿ ಸದಸ್ಯ ಎಸ್.ಕುಮಾರ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಚಂದ್ರೇಗೌಡ ಹಾಗೂ ಬಾಲಕೃಷ್ಣ ಅವರು ಬಿಜೆಪಿ ಹಾಗೂ ಜೆಡಿಎಸ್ ಜತೆಗೆ ಸೇರಿ ಶಾಸಕ ಬಿ.ಕೆ.ಸಂಗಮೇಶ್ವರ, ಅವರ ಮಕ್ಕಳು, ಪಕ್ಷದ ಅಧ್ಯಕ್ಷರು, ಮುಖಂಡರ ವಿರುದ್ಧ ಸಾರ್ವಜನಿಕ ಸ್ಥಳಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡುತ್ತಿದ್ದಾರೆ. ಪಕ್ಷ ವಿರೋಧಿ ಚಟುವಟಿಕೆ ನಡೆಸುತ್ತಿರುವ ಹಿನ್ನೆಲೆ ಜಿಲ್ಲಾಧ್ಯಕ್ಷರ ಆದೇಶದ ಮೇರೆಗೆ ಪಕ್ಷದಿಂದ ಆರು ವರ್ಷಗಳ ಕಾಲ ಉಚ್ಚಾಟನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ – ಭದ್ರಾವತಿಯಲ್ಲಿ ಓ.ಸಿ, ಮಟ್ಕಾ, ಇಸ್ಪೀಟ್ ದಂಧೆ, ಶಿವಮೊಗ್ಗದಲ್ಲಿ ಜೆಡಿಎಸ್, ಬಿಜೆಪಿ ಆಕ್ರೋಶ
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು






