ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 11 JANUARY 2024
SHIMOGA : ವಿಶ್ವ ಹಿಂದೂ ಪರಿಷತ್ ವತಿಯಿಂದ ಶಿವಮೊಗ್ಗದ ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ 25 ವರ್ಷದ ಶಕ್ತಿ ದೇವತೆಗಳ ಸಮಾಗಮ ಕಾರ್ಯಕ್ರಮ ನಡೆಯಿತು. ದೊಡ್ಡ ಸಂಖ್ಯೆಯ ಭಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ – ಪಲ್ಸರ್ ಬೈಕ್ ಗಿಫ್ಟ್ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು
ಶಿವಮೊಗ್ಗ ನಗರದ ವಿವಿಧೆಡೆಯ ಸುಮಾರು 50ಕ್ಕೂ ಹೆಚ್ಚು ದೇವತೆಗಳ ಉತ್ಸವ ಮೂರ್ತಿಗಳನ್ನು ದೇಗುಲದ ಆವರಣದಲ್ಲಿ ಸ್ಥಾಪಿಸಲಾಗಿತ್ತು. ದೊಡ್ಡ ಸಂಖ್ಯೆಯ ಭಕ್ತರು, ದೇವರಿಗೆ ಪೂಜೆ ಸಲ್ಲಿಸಿದರು. ಮಹಿಳೆಯರು ಮಡಿಲಕ್ಕಿಯನ್ನು ಅರ್ಪಿಸಿ ಪ್ರಾರ್ಥನೆ ಸಲ್ಲಿಸಿದರು. ಇಲ್ಲಿದೆ ಫೋಟೊ ಆಲ್ಬಂ.








LATEST NEWS
- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

- ನಂದಿನಿ ಗ್ರಾಹಕರಿಗೆ ಗುಡ್ ನ್ಯೂಸ್, 1 ಕೆ.ಜಿ ಬಕೆಟ್ ಮೊಸರು ಮಾರುಕಟ್ಟೆಗೆ ಎಂಟ್ರಿ, ಎಷ್ಟಿರುತ್ತೆ ರೇಟ್?

- ‘ಒಂದು ಕೋಟಿ ರುಪಾಯಿ ನೆರವು, ಸರ್ಕಾರಿ ನೌಕರಿ ಕೊಡಬೇಕು’, ಕುರುಬರ ವೇದಿಕೆ ಪಟ್ಟು

- ಸಚಿವ ಮಧು ಬಂಗಾರಪ್ಪ ಜನ್ಮದಿನ, ವಿದ್ಯಾರ್ಥಿಗಳು, ಪೌರ ಕಾರ್ಮಿಕರಿಗೆ ವಿಮಾನಯಾನ

About The Editor
ನಿತಿನ್ ಆರ್.ಕೈದೊಟ್ಲು






