ತುಂಗಾ ನದಿಯಲ್ಲಿ ಮುಳುಗಿದ್ದ ಯುವಕನ ಮೃತದೇಹ ಪತ್ತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JANUARY 2024

THIRTHAHALLI : ತುಂಗಾ ನದಿಯಲ್ಲಿ ನೀರು ಪಾಲಾಗಿದ್ದ ಬಾಲಕನ ಶವ ಪತ್ತೆಯಾಗಿದೆ. ಬಿಹಾರದ ಆರಿಫ್‌ (13) ಮೃತ ಬಾಲಕ. ಬುಧವಾರ ತನ್ನ ತಂದೆಯೊಂದಿಗೆ ಈಜಲು ತೆರಳಿದ್ದಾಗ ಆಕಸ್ಮಿಕವಾಗಿ ಕಾಲುಜಾರಿ ತುಂಗಾ ನದಿ ಪಾಲಾಗಿದ್ದ. ಎಳ್ಳಮಾವಾಸ್ಯೆ ಜಾತ್ರೆಯ ಅಂಗವಾಗಿ ಅಂಗಡಿ ಇಡಲು ಆರೀಫ್‌ ತನ್ನ ತಂದೆಯೊಂದಿಗೆ ಬಂದಿದ್ದ. ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಸ್ಥಳೀಯರು ಮುಳುಗು ತಜ್ಞರು ಹುಡುಕಾಟ ನಡೆಸಿದ್ದರು. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆ, ಪರಶುರಾಮ ಕೊಂಡದಲ್ಲಿ ಪುಣ್ಯ ಸ್ನಾನ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 12, 2024

Leave a Comment