SHIMOGA NEWS – ಈತನಕ ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಟಾಪ್‌ 10 ಸುದ್ದಿ

SHIVAMOGGA LIVE NEWS | 12 JANUARY 2024 (ಈ ಸುದ್ದಿಯನ್ನು ಇನ್ನು 108 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಜಿಲ್ಲೆಯಾದ್ಯಂತ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಕಂಪ್ಲೀಟ್‌ ಮಾಹಿತಿ. ಪ್ರತಿ ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಸುದ್ದಿ ಓದಿ. ನಂತರ ಬ್ಯಾಕ್‌ ಬಂದು ಮತ್ತೊಂದು ಸುದ್ದಿಯ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ.

111 ಸಾವಿರ ಸರ್ಕಾರಿ ನೌಕರರಿಗೆ ಹಳೆ ಪಿಂಚಣಿ, ಯಾರೆಲ್ಲ ಇದರ ವ್ಯಾಪ್ತಿಗೆ ಬರುತ್ತಾರೆ? ಓದಲು ಇಲ್ಲಿ ಕ್ಲಿಕ್‌ ಮಾಡಿ
2ನ್ಯೂ ಮಂಡ್ಲಿ ಸರ್ಕಲ್‌ನಲ್ಲಿ ಹಾರನ್‌ ಮಾಡಿದ್ದಕ್ಕೆ ಚಾಲಕನ ಮೇಲೆ ಹಲ್ಲೆ ಓದಲು ಇಲ್ಲಿ ಕ್ಲಿಕ್‌ ಮಾಡಿ
3ಶಿವಮೊಗ್ಗದಲ್ಲಿ ಇವತ್ತು ಕೆಎಸ್‌ಆರ್‌ಟಿಸಿ ಬಸ್‌ ಸಂಚಾರದಲ್ಲಿ ವ್ಯತ್ಯಯ, ಕಾರಣವೇನು? ಓದಲು ಇಲ್ಲಿ ಕ್ಲಿಕ್‌ ಮಾಡಿ
4ಶುಂಠಿ ಕಣದಲ್ಲಿ ನೀರು ಹಾಯಿಸುತ್ತಿದ್ದ ವ್ಯಕ್ತಿ ಕಾಲಿಗೆ ಗುಂಡು, ಯಾರು ಹೊಡೆದಿದ್ದು ಅನ್ನೋದೇ ನಿಗೂಢ ಓದಲು ಇಲ್ಲಿ ಕ್ಲಿಕ್‌ ಮಾಡಿ
5ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆ, ಪರಶುರಾಮ ಕೊಂಡದಲ್ಲಿ ಪುಣ್ಯ ಸ್ನಾನ ಓದಲು ಇಲ್ಲಿ ಕ್ಲಿಕ್‌ ಮಾಡಿ
6ಕುವೆಂಪು ವಿವಿ ಸ್ನಾತಕೋತ್ತರ ಪದವಿ ಪರೀಕ್ಷೆ ಫಲಿತಾಂಶ ಪ್ರಕಟ, ರಿಸಲ್ಟ್‌ ನೋಡುವುದು ಹೇಗೆ? ಓದಲು ಇಲ್ಲಿ ಕ್ಲಿಕ್‌ ಮಾಡಿ
7ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಬಂತು ಏರ್‌ ಆಂಬುಲೆನ್ಸ್‌ ವಿಮಾನ, ಮೆಟ್ರೋ ಆಸ್ಪತ್ರೆಯಿಂದ ಮಣಿಪಾಲಕ್ಕೆ ರೋಗಿ ಶಿಫ್ಟ್‌ ಓದಲು ಇಲ್ಲಿ ಕ್ಲಿಕ್‌ ಮಾಡಿ
8ಶಿವಮೊಗ್ಗದಲ್ಲಿ ಶಕ್ತಿ ದೇವತೆಗಳ ಸಮಾಗಮ, ಹರಿದು ಬಂತು ಭಕ್ತ ಸಾಗರ, ಹೇಗಿತ್ತು ವೈಭವ? | ಫೋಟೊ ನ್ಯೂಸ್‌ ಓದಲು ಇಲ್ಲಿ ಕ್ಲಿಕ್‌ ಮಾಡಿ
9ಶಿವಮೊಗ್ಗದಲ್ಲಿ ವಿದ್ಯಾರ್ಥಿಗಳಿಲ್ಲದಿದ್ದರೆ ಸಭೆ, ಸಮಾರಂಭಗಳೆ ನಡೆಯೋದಿಲ್ಲ, ಎಲ್ಲಕ್ಕು ಇವರು ಅನಿವಾರ್ಯ ಪ್ರೇಕ್ಷಕರು ಓದಲು ಇಲ್ಲಿ ಕ್ಲಿಕ್‌ ಮಾಡಿ
10ಪಲ್ಸರ್‌ ಬೈಕ್‌ ಗಿಫ್ಟ್‌ ಕೊಟ್ಟು, ಸರ್ಕಾರಿ ಶಾಲೆ ಶಿಕ್ಷಕನಿಗೆ ಬೀಳ್ಕೊಡುಗೆ ನೀಡಿದ ಗ್ರಾಮಸ್ಥರು ಓದಲು ಇಲ್ಲಿ ಕ್ಲಿಕ್‌ ಮಾಡಿ

 

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Shivamogga Live Today News

Leave a Comment