ಫ್ರೀಡಂ ಪಾರ್ಕ್‌ ಹೆಸರಿನ ವಿಚಾರ, ಮಿನಿಸ್ಟರ್‌ ಕೇಳಿದ್ದೊಂದು, MLA ಹೇಳಿದ್ದೊಂದು, ಕೊನಗೆ CM ಒಪ್ಪಿದ ಹೆಸರು ಯಾವುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 JANUARY 2024

SHIMOGA : ನಗರದ ಫ್ರೀಡಂ ಪಾರ್ಕ್‌ಗೆ ಹೆಸರಿನ ವಿಚಾರವಾಗಿ ಯುವನಿಧಿ ಕಾರ್ಯಕ್ರಮದಲ್ಲಿ ಸಚಿವ ಮಧು ಬಂಗಾರಪ್ಪ ಮತ್ತು ಬಿಜೆಪಿ ಶಾಸಕ ಚನ್ನಬಸಪ್ಪ ಮಧ್ಯೆ ಜಿದ್ದಾಜಿದ್ದಿ ಏರ್ಪಟ್ಟಿತ್ತು. ಕೊನೆಗೆ ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಮಧು ಬಂಗಾರಪ್ಪ ಸೂಚಿಸಿದ ಹೆಸರಿಗೆ ಒಪ್ಪಿಗೆ ನೀಡಿ, ಕಾಂಗ್ರೆಸ್‌ ಕಾರ್ಯಕರ್ತರಲ್ಲಿ ಮೆಚ್ಚುಗೆ ಪಡೆದರು.

ನಗರದ ಫ್ರೀಡಂ ಪಾರ್ಕ್‌ಗೆ ವಚನಕಾರ ಅಲ್ಲಮಪ್ರಭು ಅವರ ಹೆಸರು ಇಡಬೇಕು ಎಂದು ಸಚಿವ ಮಧು ಬಂಗಾರಪ್ಪ ಪ್ರಸ್ತಾಪಿಸಿದರು. ಭಾಷಣದ ವೇಳೆ ಬಿಜೆಪಿ ಶಾಸಕ ಎಸ್‌.ಎನ್.ಚನ್ನಬಸಪ್ಪ ಅವರು, ಈ ಹಿಂದೆ ಫ್ರೀಡಂ ಪಾರ್ಕ್‌ ಉದ್ಘಾಟನೆ ಸಂದರ್ಭ ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ ಅವರು ಚಂದ್ರಶೇಖರ್‌ ಆಜಾದ್‌ ಅವರ ಹೆಸರು ಘೋಷಿಸಿದ್ದರು. ಅದ್ದರಿಂದ ಚಂದ್ರಶೇಖರ್‌ ಆಜಾದ್‌ ಅವರ ಹೆಸರನ್ನೆ ಇಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ – ಯುವನಿಧಿ ವೇದಿಕೆಯಲ್ಲಿ ಸಿಎಂಗೆ 3 ಬೇಡಿಕೆ ಸಲ್ಲಿಸಿದ ಸಂಸದ ರಾಘವೇಂದ್ರ, ಏನೇನದು?

ಭಾಷಣದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದಾಗ ಫ್ರೀಡಂ ಪಾರ್ಕ್‌ ಸ್ಥಾಪನೆಯಾಗಿದ್ದು. ಇನ್ನು, ವಚಕನಾರ ಅಲ್ಲಮಪ್ರಭು ಅವರು ಶಿವಮೊಗ್ಗ ಜಿಲ್ಲೆಯವರು. ಬಸವಣ್ಣನವರ ಅನುಭವ ಮಂಟಪದ ಅಧ್ಯಕ್ಷರಾಗಿದ್ದರು. ಅನುಭವ ಮಂಟಪದಿಂದಾಗಿಯೇ ಈಗ ಸಂಸತ್ತು, ವಿಧಾನಸಭೆ, ವಿಧಾನ ಪರಿಷತ್ತುಗಳಾಗಿರುವುದು. ಆದ್ದರಿಂದ ಅಲ್ಲಮಪ್ರಭು ಅವರ ಹೆಸರು ಇಡುವುದೆ ಸೂಕ್ತ ಎಂದು ವಿವಾದಕ್ಕೆ ತೆರೆ ಎಳೆದರು.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 12, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment