ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 JANUARY 2024
SIGANDUR : ಸಾಗರ ತಾಲೂಕಿನ ಸಿಗಂದೂರಿನಲ್ಲಿ ಜ.14 ಮತ್ತು 15ರಂದು ಮಕರ ಸಂಕ್ರಾಂತಿ ಜಾತ್ರಾ ಮಹೋತ್ಸವಕ್ಕೆ ಭರದ ಸಿದ್ಧತೆ ಆಗಿದೆ.
ರಘುಪತಿ ಶಾಂತಿ ಮತ್ತು ಪುರೋಹಿತರ ತಂಡದಿಂದ ಧಾರ್ಮಿಕ ಕಾರ್ಯಕ್ರಮಗಳಿಗೆ ಸಿದ್ಧತೆಯಾಗಿದೆ. ಭಕ್ತರಿಗೆ ಊಟ, ವಸತಿ ಮತ್ತು ಸಾರಿಗೆ ವ್ಯವಸ್ಥೆ ಮಾಡಲಾಗಿದೆ. ಕರೂರು ಹೋಬಳಿಯ ವಿವಿಧ ಸಂಘ ಸಂಸ್ಥೆಗಳ ಸದಸ್ಯರು, ಸ್ವಯಂ ಪ್ರೇರಣೆಯಿಂದ ಶ್ರಮದಾನದ ಮೂಲಕ ರಸ್ತೆ ಸ್ವಚ್ಛತೆ, ತಳಿರು ತೋರಣದಿಂದ ಅಲಂಕಾರ ಮಾಡಿವೆ.
ಇದನ್ನೂ ಓದಿ – ತುಂಗೆಯಲ್ಲಿ ವೈಭವದ ತೆಪ್ಪೋತ್ಸವ, ಕಣ್ಮನ ಸೆಳೆಯಿತು ಸಿಡಿಮದ್ದು ಪ್ರದರ್ಶನ – ಇಲ್ಲಿದೆ ಫೋಟೊ ಮಾಹಿತಿ
ಮೂಲ ಸ್ಥಾನದಲ್ಲಿ ಜಾತ್ರೆಗೆ ಸಿದ್ಧತೆ
ದೇವಿಯ ಮೂಲಸ್ಥಾನವಾದ ಸೀಗೆಕಣಿವೆಯಲ್ಲಿ ಜಾತ್ರೆ ಚಾಲನೆಗೆ ಸಿಗಲಿದೆ. ಈಗಾಗಲ ಪೂಜೆ ಕೈಂಕರ್ಯಗಳು ಆರಂಭವಾಗಿದೆ. ಪೂರ್ಣ ಕುಂಭ ಸ್ವಾಗತಕ್ಕೆ ರಸ್ತೆ ಸಮತಟ್ಟು ಮತ್ತು ಹೋಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ.



LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು





