ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 15 JANUARY 2024
SHIMOGA : ಬಿಜೆಪಿ ನೂತನ ಜಿಲ್ಲಾಧ್ಯಕ್ಷರ ಪಟ್ಟಿ ಬಿಡುಗಡೆಯಾಗಿದೆ. ಶಿವಮೊಗ್ಗಕ್ಕೆ ಟಿ.ಡಿ.ಮೇಘರಾಜ್ ಅವರು ಜಿಲ್ಲಾಧ್ಯಕ್ಷರಾಗಿ ಮುಂದುವರೆದಿದ್ದಾರೆ.
ಟಿ.ಡಿ.ಮೇಘರಾಜ್ ಅವರು 2020 ರಿಂದ ಜಿಲ್ಲಾಧ್ಯಕ್ಷರಾಗಿದ್ದಾರೆ. ಎರಡನೇ ಅವಧಿಗೆ ಅವರನ್ನು ಮುಂದುವರೆಸಲಾಗಿದೆ. ಕಳೆದ ಎರಡು ವಾರದ ಹಿಂದೆ ಜಿಲ್ಲೆಗೆ ಆಗಮಿಸಿದ್ದ ರಾಜ್ಯ ವೀಕ್ಷಕರು ಜಿಲ್ಲೆಯ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿದ್ದರು. ಈ ವೇಳೆ ಮೂವರ ಹೆಸರು ಮುನ್ನಲೆಗೆ ಬಂದಿತ್ತು ಎಂದು ಹೇಳಲಾಗುತ್ತಿದೆ. ಅಂತಿಮವಾಗಿ ಟಿ.ಡಿ.ಮೇಘರಾಜ್ ಅವರನ್ನು ಜಿಲ್ಲಾಧ್ಯಕ್ಷರನ್ನಾಗಿ ಮುಂದುವರೆಸಲಾಗಿದೆ.

ಇದನ್ನೂ ಓದಿ – ಶಿವಮೊಗ್ಗ ನಗರದ ಇವತ್ತಿನ 10 ಫಟಾಫಟ್ ಸುದ್ದಿಗಳು – ಓದಲು ಇಲ್ಲಿ ಕ್ಲಿಕ್ ಮಾಡಿ
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






