ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JANUARY 2024
SHIMOGA JOBS : ನಗರದ ಎರಡು ಪ್ರತಿಷ್ಠಿತ ಶೋ ರೂಂಗಳಲ್ಲಿ ಉದ್ಯೋಗವಕಾಶವಿದೆ. ಆಸಕ್ತರು ತಮ್ಮ ವಿದ್ಯಾರ್ಹತೆ ಮತ್ತು ಅನುಭವದ ಆಧಾರದಲ್ಲಿ ಅರ್ಜಿ ಸಲ್ಲಿಸಬಹುದು.
ಉದ್ಯೋಗ 1 : ಶಕ್ತಿ ಟೊಯೋಟ ಶೋ ರೂಂ
ನಗರದ ಬೈಪಾಸ್ ರಸ್ತೆಯಲ್ಲಿರುವ ಶಕ್ತಿ ಟೊಯೋಟ ಶೋ ರೂಂನಲ್ಲಿ ವಿವಿಧ ಹುದ್ದೆಗಳಿವೆ. ಆಸಕ್ತರು ಕೆಳಗಿರುವ ಜಾಹೀರಾತು ಗಮನಿಸಿ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಇದೇ ಜಾಹೀರಾತಿನ ಫೋಟೊದಲ್ಲಿರುವ ಶಕ್ತಿ ಟೊಯೋಟದ ವಿಳಾಸ, ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು.

ಉದ್ಯೋಗ 2 : ರಾಯಲ್ ಎನ್‌ಫೀಲ್ಡ್ ಶೋ ರೂಂ
ನಗರದ ಶಂಕರಮಠ ಸರ್ಕಲ್‌ನಲ್ಲಿರುವ ರಾಯಲ್ ಎನ್‌ಫೀಲ್ಡ್ ಶೋ ರೂಂನಲ್ಲಿ ಉದ್ಯೋಗವಕಾಶವಿದೆ. 10 ಟೆಕ್ನಿಷಿಯನ್ ಹುದ್ದೆ ಖಾಲಿ ಇದೆ. ಆಕರ್ಷಕ ಸಂಬಳವಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ನಂಬರ್ 9916239855, 9008138662, 9739696768 ಸಂಪರ್ಕಿಸಬಹುದು.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಸಂಭ್ರಮದ ಸಂಕ್ರಾಂತಿ, ಎಲ್ಲೆಲ್ಲಿ ಹೇಗಿತ್ತು ವೈಭವ? ಫಟಾಫಟ್ ನ್ಯೂಸ್
LATEST NEWS
- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

- ಸಿದ್ಲೀಪುರದಲ್ಲಿ ವೈಭವದ ಬ್ರಹ್ಮರಥೋತ್ಸವ, ಏನೇನೆಲ್ಲ ಪೂಜೆಗಳು ನೆರವೇರಿದವು?

- ಕೋಟೆ ಮಾರಿಕಾಂಬ ಜಾತ್ರೆ, ದರ್ಶನ ಮುಗಿಸಿ ಹೊರಬಂದ ವೃದ್ಧೆಗೆ ಕಾದಿತ್ತು ಆಘಾತ, ದಾಖಲಾಯ್ತು ಪ್ರಕರಣ

- ಶಿವಮೊಗ್ಗದ JNN ಕಾಲೇಜು ವಿದ್ಯಾರ್ಥಿಗಳು ಚಾಂಪಿಯನ್ಸ್, ಯಾವ್ಯಾವ ಸ್ಪರ್ಧೆಗಳಲ್ಲಿ ಯಾರೆಲ್ಲ ಗೆದ್ದಿದ್ದಾರೆ?

- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

About The Editor
ನಿತಿನ್ ಆರ್.ಕೈದೊಟ್ಲು






