ಎಸ್ಸೆಸ್ಸೆಲ್ಸಿ ಪರೀಕ್ಷೆ ವೇಳಾಪಟ್ಟಿ ಪ್ರಕಟ, ಯಾವ್ಯಾವ ದಿನ ಯಾವ ಪರೀಕ್ಷೆ ನಡೆಯಲಿದೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 17 JANUARY 2024

EDUCATION NEWS : ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಮಾರ್ಚ್‌ 25ರಿಂದ ಪರೀಕ್ಷೆ ಆರಂಭವಾಗಲಿದೆ.

ಮಾರ್ಚ್‌ 25  – ಕನ್ನಡ, ತೆಲಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್‌, ಇಂಗ್ಲೀಷ್‌ (ಎನ್‌ಸಿಇಆರ್‌ಟಿ), ಸಂಸ್ಕೃತ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಮಾರ್ಚ್‌ 27 – ಸಮಾಜ ವಿಜ್ಞಾನ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಮಾರ್ಚ್‌ 30 – ವಿಜ್ಞಾನ, ರಾಜ್ಯಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ, ಹಿಂದೂಸ್ಥಾನಿ ಸಂಗೀತ – ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರವರೆಗೆ.

ಏಪ್ರಿಲ್‌ 2 – ಗಣಿತ, ಸಮಾಜಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಏಪ್ರಿಲ್‌ 3 – ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಿಕಲ್‌ ಇಂಜಿನಿಯರ್‌ 4, ಎಲಿಮೆಂಟ್ಸ್‌ ಆಫ್‌ ಮೆಕಾನಿಕಲ್‌ ‌& ಎಲೆಕ್ಟ್ರಿಕಲ್‌ ಇಂಜಿಯರಿಂಗ್‌, ಎಲಿಮೆಂಟ್ಸ್‌ ಆಫ್‌ ಮೆಕಾನಿಕಲ್‌ ಇಂಜಿನಿಯರಿಂಗ್‌ 4, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್‌ 4, ಎಲಿಮೆಂಟ್ಸ್‌ ಆಫ್‌ ಎಲೆಕ್ಟ್ರಾನಿಕ್ಸ್‌ ಇಂಜಿನಿಯರಿಂಗ್‌, ಪ್ರೋಗ್ರಾಮಿಂಗ್‌ ಇನ್‌ ANSI – C, ಎಲಿಮೆಂಟ್ಸ್‌ ಆಫ್‌ ಕಂಪ್ಯೂಟರ್‌ ಸೈನ್ಸ್‌,  ಅರ್ಥಶಾಸ್ತ್ರ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30ರವರೆಗೆ

ಇಂಜಿನಿಯರಿಂಗ್‌ ಗ್ರಾಫಿಕ್ಸ್‌ 2, ಮಧ್ಯಾಹ್ನ 2.30 ರಿಂದ ಸಂಜೆ 5.45ರವರೆಗೆ

ಏಪ್ರಿಲ್‌ 4 – ತೃತೀಯ ಭಾಷೆ ಹಿಂದಿ, ಹಿಂದಿ (NCERT), ಕನ್ನಡ, ಇಂಗ್ಲೀಷ್‌, ಅರೆಬಿಕ್‌, ಪರ್ಷಿಯನ್‌, ಉರ್ದು, ಸಂಸ್ಕೃತ, ಕೊಂಕಣಿ, ತುಳು – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.15ರವರೆಗೆ

ಎನ್‌.ಎಸ್‌.ಕ್ಯೂ.ಎಫ್‌ ವಿಷಯಗಳಾದ ಮಾಹಿತಿ ತಂತ್ರಜ್ಞಾನ, ರಿಟೇಲ್‌, ಆಟೋಮೊಬೈಲ್‌, ಹೆಲ್ತ್‌ ಕೇರ್‌, ಬ್ಯೂಟಿ ಅಂಡ್‌ ವೆಲ್‌ನೆಸ್‌, ಅಪರೆಲ್ಸ್‌ ಮೇಡ್‌ ಅಪ್ಸ್‌  ಅಂಡ್‌ ಹೋಮ್‌ ಫರ್ನಿಷಿಂಗ್‌, ಎಲೆಕ್ಟ್ರಾನಿಕ್ಸ್‌ ಅಂಡ್‌ ಹಾರ್ಡ್‌ವೇರ್‌ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 12.30ರವರೆಗೆ.

ಏಪ್ರಿಲ್‌ 6 – ದ್ವಿತೀಯ ಭಾಷೆ ಇಂಗ್ಲೀಷ್‌, ಕನ್ನಡ – ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.15ರವರೆಗೆ

ಇದನ್ನೂ ಓದಿ – ಅಡಿಕೆ ಧಾರಣೆ | 17 ಜನವರಿ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment