SHIVAMOGGA LIVE NEWS | 19 JANUARY 2024
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
SHIMOGA : ವರ್ಚುವಲ್ ಮೂಲಕ ಶಿವಮೊಗ್ಗ 10 ಕೆವಿ ಎಫ್.ಎಂ ಟ್ರಾನ್ಸ್ ಮೀಟರ್ಗೆ ಪ್ರಧಾನಿ ನರೇಂದ್ರ ಮೋದಿ ಇವತ್ತು ಶಿಲಾನ್ಯಾಸ ನೆರವೇರಿಸಲಿದ್ದಾರೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
ಸಹ್ಯಾದ್ರಿ ಕಾಲೇಜು ಮುಂಭಾಗದ ದೂರದರ್ಶನ ಕೇಂದ್ರದಲ್ಲಿ ಶಿಲಾನ್ಯಾಸ ನೆರವೇರಲಿದೆ. ಚೆನ್ನೈನಿಂದ ಸಂಜೆ 6ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಿವಮೊಗ್ಗದ 10 ಕೆವಿ ಎಫ್.ಎಂ. ಟ್ರಾನ್ಸ್ ಮೀಟರ್ಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಇದನ್ನೂ ಓದಿ – ಪೆನ್ಸಿಲ್ ಲೆಡ್ನಲ್ಲಿ 1 ಸೆಂಟಿ ಮೀಟರ್ನ ರಾಮ ಮಂದಿರ ನಿರ್ಮಿಸಿದ ಭದ್ರಾವತಿ ಯುವಕ, ಹೇಗಿದೆ? ನಿರ್ಮಿಸಿದ್ದು ಹೇಗೆ?
LATEST NEWS
- ಮನೆಯನ್ನೇ ಬಂದೂಕು ಕಾರ್ಖಾನೆ ಮಾಡಿಕೊಂಡಿದ್ದ ಕಾರ್ಪೆಂಟರ್, ಎಲ್ಲಿ? ಎಷ್ಟು ಬಂದೂಕು ಸಿಕ್ತು?

- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






