ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 24 JANUARY 2024
SHIMOGA : ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ನಾಗರ ಹಾವು ಕಾಣಿಸಿಕೊಂಡು ಆತಂಕ ಮೂಡಿಸಿತ್ತು.
ವಿಮಾನ ನಿಲ್ದಾಣದ ಟರ್ಮಿನಲ್‌ನ ಒಳ ಭಾಗದಲ್ಲಿ ಹಾವು ಕಾಣಿಸಿಕೊಂಡಿತ್ತು. ಇದನ್ನು ಗಮನಿಸಿದ ಸಿಬ್ಬಂದಿ ಕೂಡಲೆ ಸ್ನೇಕ್ ಕಿರಣ್ ಅವರಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಆಗಮಿಸಿದ ಸ್ನೇಕ್ ಕಿರಣ್ ಕೊಠಡಿಯೊಂದರಲ್ಲಿ ಸೇರಿದ್ದ ನಾಗರ ಹಾವನ್ನು ರಕ್ಷಣೆ ಮಾಡಿದ್ದಾರೆ.
ಇದನ್ನೂ ಓದಿ – SHIMOGA NEWS – ಜಿಲ್ಲೆಯ ಟಾಪ್ 10 ಸುದ್ದಿಗಳು, ಎಲ್ಲೆಲ್ಲಿ? ಏನೇನಾಯ್ತು? 2 ನಿಮಿಷದಲ್ಲಿ ಕಂಪ್ಲೀಟ್ ನ್ಯೂಸ್
LATEST NEWS
- ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

- ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

- ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

- ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

- ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

About The Editor
ನಿತಿನ್ ಆರ್.ಕೈದೊಟ್ಲು














