ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್‌ನಲ್ಲಿ ದಿಢೀರ್‌ ಪರಿಶೀಲನೆ, ವೆಲ್ಡಿಂಗ್ ಶಾಪ್‌ ಮಾಲೀಕನ ವಿರುದ್ಧ ಕೇಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 25 JANUARY 2024

SHIMOGA : ಆಟೋ ಕಾಂಪ್ಲೆಕ್ಸ್‌ನಲ್ಲಿ ವೆಲ್ಡಿಂಗ್‌ ಶಾಪ್‌ ಒಂದರಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಬಾಲ ಕಾರ್ಮಿಕನನ್ನು ರಕ್ಷಿಸಿದ್ದಾರೆ. ವೆಲ್ಡಿಂಗ್‌ ಶಾಪ್‌ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ.

ಜ.18ರಂದು ಮಕ್ಕಳ ರಕ್ಷಣಾ ಘಟಕದ ಮಕ್ಕಳ ಸಹಾಯವಾಣಿ, ಪೊಲೀಸ್‌ ಇಲಾಖೆ, ಕಾರ್ಮಿಕ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿಗಳು ಆಟೋ ಕಾಂಪ್ಲೆಕ್ಸ್‌ನಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ವೆಲ್ಡಿಂಗ್‌ ಶಾಪ್‌ ಒಂದರಲ್ಲಿ ಪರಿಶೀಲನೆ ವೇಳೆ ಬಾಲ ಕಾರ್ಮಿಕ ಪತ್ತೆಯಾಗಿದ್ದಾನೆ. ಆತನ ಆಧಾರ್‌ ಕಾರ್ಡ್‌ ಪರಿಶೀಲನೆ ನಡೆಸಿದಾಗ 18 ವರ್ಷಕ್ಕಿಂತಲು ಕಡಿಮೆ ಇರುವುದು ಗೊತ್ತಾಗಿದೆ. ಈ ಹಿನ್ನೆಲೆ ವೆಲ್ಡಿಂಗ್‌ ಶಾಪ್‌ ಮಾಲೀಕನ ಬಾಲ ಕಾರ್ಮಿಕ ಮತ್ತು ಕಿಶೋರ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಅಡಿ ವಿನೋಬನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಕುವೆಂಪು ವಿವಿ ಅಕಾಡೆಮಿಕ್‌ ಕೌನ್ಸಿಲ್‌ಗೆ ಅರುಣ್‌, ಸೂರಜ್‌ ರೇವಣ್ಣ, ಏನಿದು ಕೌನ್ಸಿಲ್‌?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 25, 2024

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್‌? 16 ಮಾರ್ಚ್‌ 2026 – ಅಡಿಕೆ ಧಾರಣೆ

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್‌ ಡಿಕ್ಕಿ, ಆಗಿದ್ದೇನು?

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್‌ ಬಳಿ ಆಗಿದ್ದೇನು? ಕೇಸ್‌ ದಾಖಲು

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

Leave a Comment