ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 JANUARY 2024
SHIMOGA : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ ದಾವಣಗೆರೆ ಯುವಕನಿಗೆ ಶಿವಮೊಗ್ಗ ನ್ಯಾಯಾಲಯವು 20 ವರ್ಷ ಕಠಿಣ ಜೈಲು ಶಿಕ್ಷೆ, 2.20 ಲಕ್ಷ ರೂ. ದಂಡ ವಿಧಿಸಿದೆ. 2021ರಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು.
ದಂಡ ಕಟ್ಟಲು ವಿಫಲವಾದಲ್ಲಿ ಅಪರಾಧಿಗೆ ಆರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸುವಂತೆ ತೀರ್ಪು ನೀಡಲಾಗಿದೆ. ಅಪರಾಧಿಯ ದಂಡದ ಮೊತ್ತದಲ್ಲಿ 2 ಲಕ್ಷ ರೂ. ಮತ್ತು ಪರಿಹಾರವಾಗಿ 2 ಲಕ್ಷ ರೂ. ನೀಡುವಂತೆ ಆದೇಶಿಸಲಾಗಿದೆ. ಪ್ರಕರಣದ ತನಿಖೆ ನಡೆಸಿದ ಇನ್ಸ್‌ಪೆಕ್ಟರ್ ಚೈತನ್ಯ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೋಹನ್ ಜೆ.ಎಸ್ ಅವರು ಆರೋಪಿಗೆ ಶಿಕ್ಷೆ ಪ್ರಕಟಿಸಿದ್ದಾರೆ. ಸರ್ಕಾರದ ಪರವಾಗಿ ಅಭಿಯೋಜಕರಾದ ಹರಿಪ್ರಸಾದ್ ಮತ್ತು ಶ್ರೀಧರ್ ವಾದಿಸಿದ್ದರು.
ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಹೆಡೆ ಎತ್ತಿದ ನಾಗರ ಹಾವು
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















