ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 25 JANUARY 2024
SHIMOGA : ಸಾಲು ಸಾಲು ಸಂಚಾರ ನಿಯಮ ಉಲ್ಲಂಘಿಸಿದ ಎರಡು ವಾಹನ ಮಾಲೀಕರಿಗೆ ಸಂಚಾರ ಪೊಲೀಸರು ಮತ್ತೆ ಮಾರುದ್ದದ ರಶೀದಿ ನೀಡಿ ದಂಟ ಕಟ್ಟಿಸಿಕೊಂಡಿದ್ದಾರೆ.
ಪ್ರಕರಣ 1 : ಸಿಟಿ ಬಸ್
ಸಂಚಾರ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ನಗರದಲ್ಲಿ ಸಂಚರಿಸುತ್ತಿದ್ದ ಸಿಟಿ ಬಸ್ ಒಂದನ್ನು ಪತ್ತೆ ಹಚ್ಚಿ ದಂಡ ಕಟ್ಟಿಸಿಕೊಳ್ಳಲಾಗಿದೆ. 17 ಸಂಚಾರ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿತ್ತು. 18 ಸಾವಿರ ರೂ. ದಂಡ ವಿಧಿಸಲಾಗಿತ್ತು.
ಪ್ರಕರಣ 2 : ದ್ವಿಚಕ್ರ ವಾಹನ
15 ಸಂಚಾರ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಸಂಚರಿಸುತ್ತಿದ್ದ ದ್ವಿಚಕ್ರ ವಾಹನವೊಂದನ್ನು ಸಂಚಾರ ಪೊಲೀಸರು ಪತ್ತೆ ಹಚ್ಚಿದ್ದಾರೆ. ವಾಹನ ಮಾಲೀಕನಿಂದ 20,500 ರೂ. ದಂಡ ಕಟ್ಟಿಸಿಕೊಳ್ಳಲಾಗಿದೆ.

ಇದನ್ನೂ ಓದಿ – ಜಿಂಕೆ ಕೊಂಬು, ಹುಲಿ ಉಗುರು, ವನ್ಯಜೀವಿ ಅಂಗಾಂಗ ಹಿಂತಿರುಗಿಸಲು ಗಡುವು
ಸಂಚಾರ ಠಾಣೆ ಇನ್ಸ್‌ಪೆಕ್ಟರ್ ಸಂತೋಷ್ ಕುಮಾರ್ ಮಾರ್ಗದರ್ಶನಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಪಶ್ಚಿಮ ಸಂಚಾರ ಠಾಣೆಯ ಪಿಎಸ್‌ಐ ತಿರುಮಲೇಶ್, ಸಿಬ್ಬಂದಿ ಕೃಷ್ಣಪ್ಪ, ಪ್ರಕಾಶ್, ನಾಸಿರ್, ಪ್ರವೀಣ್ ಪಾಟೀಲ್, ಗೃಹ ರಕ್ಷಕ ಅವಿನಾಶ್ ವಾಹನಗಳ ಪತ್ತೆ ಹಚ್ಚಿ ದಂಡ ಕಟ್ಟಿಸಿಕೊಂಡಿದ್ದಾರೆ.
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






