‘ಬಿಜೆಪಿಯಿಂದ ರಾಘವೇಂದ್ರಗೆ ಟಿಕೆಟ್‌, ಮತ್ತೆ ಆಯ್ಕೆ ಮಾಡಿ’, ಕಾಂಗ್ರೆಸ್‌ ಹಿರಿಯ ಶಾಸಕ ಬಹಿರಂಗ ಹೇಳಿಕೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 JANUARY 2024

SHIMOGA : ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರನ್ನು ಮತ್ತೊಮ್ಮೆ ಗೆಲ್ಲಿಸುವಂತೆ ಕಾಂಗ್ರೆಸ್​ ಶಾಸಕ ಶಾಮನೂರು ಶಿವಶಂಕರಪ್ಪ ಬಹಿರಂಗ ಹೇಳಿಕೆ ನೀಡಿದ್ದಾರೆ. ಇದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮತ್ತು ಸಂಚಲನ ಮೂಡಿಸಿದೆ.

ಶಿವಮೊಗ್ಗದ ಬೆಕ್ಕಿನ ಕಲ್ಮಠದಲ್ಲಿ ಆಯೋಜಿಸಿರುವ ಗುರು ಬಸವಶ್ರೀ ಪ್ರಶಸ್ತಿ ಪ್ರಧಾನ ಹಾಗೂ ಭಾವೈಕ್ಯತ ಸಮ್ಮೇಳನದಲ್ಲಿ ಭಾಗಿಯಾಗಿ ಶಾಮನೂರು ಶಿವಶಂಕರಪ್ಪ ಮಾತನಾಡಿದರು.

ಶಾಮನೂರು ಹೇಳಿದ್ದೇನು?

‘ಬಿ.ವೈ.ರಾಘವೇಂದ್ರ ಅವರಂತಹ ಸಂಸತ್‌ ಸದಸ್ಯರನ್ನು ಪಡೆದಿರುವ ನೀವೆ ಧನ್ಯರು. ತಮ್ಮ ಕ್ಷೇತ್ರದಲ್ಲಿ ಯಾವೆಲ್ಲ ಕೆಲಸ ಆಗಬೇಕು ಅನ್ನುವುದನ್ನು ನೋಡಿಕೊಂಡು, ಆ ಎಲ್ಲ ಕೆಲಸ ಮಾಡಿದ್ದಾರೆ. ಆಗದಿರುವ ಕೆಲಸವನ್ನೂ ಆಗುವಂತೆ ಮಾಡಿದ್ದಾರೆ. ಅಂತಹ ಒಳ್ಳೆಯ ವ್ಯಕ್ತಿಯನ್ನು ಸಂಸತ್‌ ಸದಸ್ಯರನ್ನಾಗಿ ಆಯ್ಕೆ ಮಾಡಿಕೊಂಡಿದ್ದೀರ. ಇನ್ನೆರಡು ತಿಂಗಳಲ್ಲಿ ಸಂಸತ್‌ ಚುನಾವಣೆ ಬರಲಿದೆ. ರಾಘವೇಂದ್ರ ಅವರನ್ನು ಹೊರತು ಬೇರೆಯವರಿಗೆ ಬಿಜೆಪಿ ಪಕ್ಷದಿಂದ ಟಿಕೆಟ್‌ ಕೊಡುವುದಿಲ್ಲ. ಕ್ಷೇತ್ರದ ಅಭಿವೃದ್ಧಿಗೆ ಅವರನ್ನು ಮತ್ತೆ ಗೆಲ್ಲಿಸುವಂತಹ ದೊಡ್ಡ ಕರ್ತವ್ಯ ನಿಮ್ಮದಾಗಿದೆ. ಜನರಿಗೆ ಮತ್ತು ಕ್ಷೇತ್ರದಲ್ಲಿ ಕೆಲಸ ಮಾಡುವವರನ್ನು ಆರಿಸುವುದು ಜನರ ಕರ್ತವ್ಯʼ ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಇವತ್ತು ಅಮೃತಮಯಿ, ವಿವಿಧ ವಿಷಯಗಳ ಸಂವಾದ, ಸಂಜೆ ಅದ್ಧೂರಿ ಅಭಿನಂದನಾ ಸಮಾರಂಭ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : January 27, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment