ಶಿವಮೊಗ್ಗ, ಸಾಗರ ತಹಶೀಲ್ದಾರ್‌ಗಳ ವರ್ಗಾವಣೆ, ಯಾರು ಹೊಸ ತಹಶೀಲ್ದಾರ್‌?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 2 FEBRUARY 2024

SHIMOGA : ಲೋಕಸಭೆ ಚುನಾವಣೆ ಹಿನ್ನೆಲೆ ಚುನಾವಣಾ ಆಯೋಗದ ಮಾರ್ಗಸೂಚಿ ಅನ್ವವ ರಾಜ್ಯದ ವಿವಿಧೆಡೆಯ ತಹಶೀಲ್ದಾರ್‌ಗಳನ್ನು ವರ್ಗಾಯಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ತಹಶೀಲ್ದಾರ್‌ಗಳು ಕೂಡ ವರ್ಗವಾಗಿದ್ದಾರೆ.

ಯಾರೆಲ್ಲರ ವರ್ಗವಾಗಿದೆ?

ಜಗಳೂರು ತಹಶೀಲ್ದಾರ್‌ ಕಲೀಂ ಉಲ್ಲಾ ಅವರನ್ನು ಸಾಗರ ತಾಲೂಕಿಗೆ ವರ್ಗಾವಣೆ ಮಾಡಲಾಗಿದೆ.

ಸಾಗರ ತಾಲೂಕು ತಹಶೀಲ್ದಾರ್‌ ಚಂದ್ರಶೇಖರ ನಾಯ್ಕ ಅವರನ್ನು ದಾವಣಗೆರೆ ಜಿಲ್ಲೆ ಜಗಳೂರಿಗೆ ವರ್ಗಾಯಿಸಲಾಗಿದೆ.

ಶಿವಮೊಗ್ಗ ತಹಶೀಲ್ದಾರ್‌ ಡಾ. ಎನ್‌.ಜೆ. ನಾಗರಾಜ್‌ ಅವರನ್ನು ಹಾವೇರಿ ತಾಲೂಕಿಗೆ ವರ್ಗಾಯಿಸಲಾಗಿದೆ.

ಮೈಸೂರಿನ ತಹಶೀಲ್ದಾರ್‌ ಬಿ.ಎನ್‌.ಗಿರೀಶ್‌ ಅವರನ್ನು ಶಿವಮೊಗ್ಗ ತಾಲೂಕಿಗೆ ವರ್ಗಾಯಿಸಲಾಗಿದೆ.

ಇದನ್ನೂ ಓದಿ – ಡಿವೈಎಸ್‌ಪಿಗಳ ವರ್ಗಾವಣೆ, ಜಿಲ್ಲೆಯಲ್ಲಿ ಯಾರೆಲ್ಲರ ವರ್ಗವಾಗಿದೆ? ತಿರುಮಲೇಶ್‌ ವರ್ಗಾವಣೆ ರದ್ದಾಗಿದ್ದೇಕೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment