ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
WHATSAPP : ವಾಟ್ಸಪ್ನ ಮಾತೃ ಸಂಸ್ಥೆ ಮೆಟಾ 2023ರ ಡಿಸೆಂಬರ್ ತಿಂಗಳಲ್ಲಿ ಭಾರತದಲ್ಲಿ 69 ಲಕ್ಷ ವಾಟ್ಸಪ್ ಖಾತೆಗಳನ್ನು ಬ್ಯಾನ್ ಮಾಡಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆ 2021ರ ಅನ್ವಯ ಈ ಖಾತೆಗಳನ್ನು ಬ್ಯಾನ್ ಮಾಡಿದೆ.
ಡಿ.1 ರಿಂದ 31ರವರೆಗೆ ನಾನಾ ಕಾರಣಕ್ಕೆ 69 ಲಕ್ಷ ವಾಟ್ಸಪ್ ಅಕೌಂಟ್ಗಳನ್ನು ಬ್ಯಾನ್ ಮಾಡಲಾಗಿದೆ. ಈ ಪೈಕಿ, ಬಳಕೆದಾರರು ರಿಪೋರ್ಟ್ ಮಾಡದಿದ್ದರೂ 16 ಲಕ್ಷ ಅಕೌಂಟ್ಗಳನ್ನು ಬ್ಯಾನ್ ಮಾಡಲಾಗಿದೆ ಎಂದು ಸಂಸ್ಥೆ ತಿಳಿಸಿದೆ. ಬಳಕೆದಾರರ ಸುರಕ್ಷತೆಯ ದೃಷ್ಟಿಯಿಂದ ದೂರುಗಳನ್ನು ಸ್ವೀಕರಿಸಿ, ಪರಿಶೀಲಿಸಿ ವಾಟ್ಸಪ್ ಅಕೌಂಟ್ಗಳನ್ನು ಬ್ಯಾನ್ ಮಾಡಲಾಗುತ್ತಿದೆ. ನವೆಂಬರ್ ತಿಂಗಳಲ್ಲಿ 71 ಲಕ್ಷ ವಾಟ್ಸಪ್ ಅಕೌಂಟ್ಗಳನ್ನು ಬ್ಯಾನ್ ಮಾಡಲಾಗಿತ್ತು.
ಇದನ್ನೂ ಓದಿ – ಐಫೋನ್ ಖರೀದಿಗೆ ಲಕ್ಷ ಲಕ್ಷ ರೂ. ಹಣ ಕದ್ದಿದ್ದ ವಿದ್ಯಾರ್ಥಿ ನಾಲ್ಕೇ ಗಂಟೆಯಲ್ಲಿ ಅರೆಸ್ಟ್, ಸಿಕ್ಕಿಬಿದ್ದಿದ್ದು ಹೇಗೆ?
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





