ಶಿವಮೊಗ್ಗದಲ್ಲಿ ಮಿನಿಸ್ಟರ್‌ ಟೂರ್‌ | ಗುರುಗಳ ಬಂಧನಕ್ಕೆ ಮುಸ್ಲಿಮರು ಗರಂ | ಗೋಪಿ ವೃತ್ತದಲ್ಲಿ ಇಷ್ಟಲಿಂಗ ಪೂಜೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಪ್ರವಾಸ

fatafat-minister-madhu

SHIMOGA : ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಫೆ.9 ಮತ್ತು ಫೆ.10ರಂದು ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಫೆ.9ರಂದು ಬೆಂಗಳೂರಿನಿಂದ ಹೊರಟು ಬೆಳಗ್ಗೆ 10.30ಕ್ಕೆ ಸೊರಬದಲ್ಲಿ ನಡೆಯುವ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಸಾಗರದಲ್ಲಿ ಗ್ಯಾರಂಟಿ ಯೋಜನೆ ಕಾರ್ಯಕ್ರಮಗಳ ಫಲಾನುಭವಿಗಳ ಸಮಾವೇಶ. ಮಧ್ಯಾಹ್ನ 2.30ಕ್ಕೆ ಶಿವಮೊಗ್ಗದ ಪುರದಾಳು ಗ್ರಾಮದಲ್ಲಿ ಬಾರೆಹಳ್ಳ ಸೇತುವೆ ನಿರ್ಮಾಣ ಕಾಮಗಾರಿ ಪರಿಶೀಲನೆ. ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಎಫ್‌ಡಿ ಕುರಿತು ಅಧಿಕಾರಿಗಳ ಜೊತೆ ಸಮಾಲೋಚನೆ. ಫೆ.10ರಂದು ಬೆಳಗ್ಗೆ ಶಿವಮೊಗ್ಗದ ವಿದ್ಯಾನಗರದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಉದ್ಘಾಟನೆ. ಬೆಳಗ್ಗೆ 11ಕ್ಕೆ ತೀರ್ಥಹಳ್ಳಿಯಲ್ಲಿ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ ⇓

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 9, 2024

Leave a Comment