ವಿದ್ಯುತ್‌ ದರ ಪರಿಷ್ಕರಣಕ್ಕೆ ಜನರಿಂದ ಅಭಿಪ್ರಾಯ ಸಂಗ್ರಹ | ನೀರಿನ ಕಂದಾಯಕ್ಕೆ ವಿಶೇಷ ಕೌಂಟರ್‌ – ಫಟಾಫಟ್‌ ನ್ಯೂಸ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

FATAFAT-NEWS-BAND.webp

ನೀರಿನ ಕಂದಾಯ ಪಾವತಿಗೆ ವಿಶೇಷ ಕೌಂಟರ್‌

water-bill

SHIMOGA : ನೀರಿನ ಕಂದಾಯ ಮತ್ತು ಬಾಕಿ ಕಂದಾಯ ಪಾವತಿಗೆ ಫೆ.11ರಂದು ನಗರದ ವಿವಿಧೆಡೆ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗುತ್ತದೆ. ಸಾರ್ವಜನಿಕರು ಅಲ್ಲಿ ನೀರಿನ ಕಂದಾಯ ಪಾವತಿಸಬಹುದು ಎಂದು ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಅಶೋಕನಗರ ನಂದಿನಿ ಬೂತ್ ಪೊಲೀಸ್ ಕ್ವಾಟ್ರಸ್ ಹತ್ತಿರ, ಗಾಂಧೀನಗರ ಪಾರ್ಕ್ ಹತ್ತಿರ, ಕಾಶೀಪುರ ಕೆನರಾ ಬ್ಯಾಂಕ್ ಎದುರು, ಚಿಕ್ಕಲ್ ಶಿವನ ಪಾರ್ಕ್ ಹತ್ತಿರ ಮತ್ತು ರಾಮಣ್ಣ ಶ್ರೇಷ್ಠಿ ಪಾರ್ಕ್ ಹತ್ತಿರ ವಿಶೇಷ ಕೌಂಟರ್‌ಗಳನ್ನು ತೆರೆಯಲಾಗುತ್ತದೆ ಎಂದು ತಿಳಿಸಿದ್ದಾರೆ.

ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ ⇓

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment