ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 FEBRUARY 2024
SHIMOGA : ನಗರದ ಮುಖ್ಯ ರಸ್ತೆಯಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಫೆ. 10 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ಯ 2 ಗಂಟೆವರೆಗೆ ಜಯನಗರ, ಜಯನಗರ ಮುಖ್ಯರಸ್ತೆ, ನೆಹರು ಕ್ರೀಡಾಂಗಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ವಿದ್ಯುತ್ ದರ ಪರಿಷ್ಕರಣಕ್ಕೆ ಜನರಿಂದ ಅಭಿಪ್ರಾಯ ಸಂಗ್ರಹ | ನೀರಿನ ಕಂದಾಯಕ್ಕೆ ವಿಶೇಷ ಕೌಂಟರ್ – ಫಟಾಫಟ್ ನ್ಯೂಸ್
LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





