VISL ಕಾರ್ಖಾನೆ ವಿಚಾರ, ದೆಹಲಿಗೆ ನಿಯೋಗ, 2 ಪ್ರಮುಖ ಬೇಡಿಕೆ ಈಡೇರಿಕೆಗೆ ಉಕ್ಕು ಪ್ರಾಧಿಕಾರಕ್ಕೆ ಒತ್ತಾಯ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 12 FEBRUARY 2024

BHADRAVATHI : ವಿಐಎಸ್‌ಎಲ್‌ ಕಾರ್ಖಾನೆ ಮುಚ್ಚಲು ಆದೇಶಿಸಿರುವ ಉಕ್ಕು ಪ್ರಾಧಿಕಾರ ತನ್ನ ನಿಲುವು ಬದಲಿಸಬೇಕು. ಕಾರ್ಖಾನೆಯನ್ನು ಉಳಿಸಬೇಕು ಎಂದು ವಿಐಎಸ್‌ಎಲ್‌ ನಿವೃತ್ತ ಕಾರ್ಮಿಕ ಕಲ್ಯಾಣ ಕೇಂದ್ರವು ದಿಲ್ಲಿಗೆ ನಿಯೋಗ ತೆರಳಿ ಉಕ್ಕು ಪ್ರಾಧಿಕಾರದ ಅಧ್ಯಕ್ಷರಿಗೆ ಮನವಿ ಸಲ್ಲಿಸಿದೆ.

ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರೇಂದು ಪ್ರಕಾಶ್‌ ಅವರನ್ನು ಭೇಟಿಯಾದ ನಿಯೋಗ ಮನವಿ ಸಲ್ಲಿಸಿದೆ.

ನಿಯೋಗದ ಮನವಿ ಏನು?

ಬೇಡಿಕೆ 1

ಈ ಹಿಂದೆ ಕಾರ್ಖಾನೆಗೆ ಆಗಮಿಸಿ ವೀಕ್ಷಿಸಿದ್ದ ಕೇಂದ್ರ ಉಕ್ಕು ಸಚಿವರು ಅಗತ್ಯ ಬಂಡವಾಳ ತೊಡಗಿಸಿ ಕಾರ್ಖಾನೆ ಅಭಿವೃದ್ಧಿ ಹಾಗೂ ಪುನಶ್ಚೇತನದ ಭರವಸೆ ನೀಡಿದ್ದರು. ಅಂತೆಯೆ ಬಂಡವಾಳ ಹೂಡಿಕೆ ಮಾಡಬೇಕು.

ಬೇಡಿಕೆ 2

ಕಾರ್ಖಾನೆಯ ವಸತಿ ಗೃಹಗಳನ್ನು ಪುನಃ ದೀರ್ಘಾವಧಿ ಬಾಡಿಗೆ ಆಧಾರದಡಿ ವಿತರಣೆ ಮಾಡಬೇಕು. 1998ರ ನಡುವೆ ನಿವೃತ್ತಿ ಹೊಂದಿರುವ ಕಾರ್ಮಿಕರಿಗೆ ವೈದ್ಯಕೀಯ ಭತ್ಯೆ ಯೋಜನೆ ಜಾರಿ ಮಾಡಬೇಕು.

ವಿಐಎಸ್‌ಎಲ್‌ ನಿವೃತ್ತ ಕಾರ್ಮಿಕ ಕಲ್ಯಾಣ ಕೇಂದ್ರದ ಅಧ್ಯಕ್ಷ ಬಿ.ಜಿ.ರಾಮಲಿಂಗಯ್ಯ, ಉಪಾಧ್ಯಕ್ಷ ಎಸ್‌.ಅಡವೀಶಯ್ಯ, ಕಾರ್ಯದರ್ಶಿ ಮಂಜುನಾಥ್‌ ಸೇರಿದಂತೆ ಹಲವರು ನಿಯೋಗದಲ್ಲಿದ್ದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಅಡಿಕೆ ತೋಟಕ್ಕೆ ಬೆಂಕಿ, ಗಿಡಗಳು ಭಸ್ಮ | ರಾತ್ರೋರಾತ್ರಿ ರಾಯಲ್‌ ಎನ್‌ಫೀಲ್ಡ್‌ ಬೈಕ್‌ ನಾಪತ್ತೆ – ಫಟಾಫಟ್‌ ನ್ಯೂಸ್‌

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 12, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment