ಆಸ್ಪತ್ರೆ ಅಥವಾ ವೈದ್ಯರ ವಿರುದ್ಧ ಕೇಸ್‌ ದಾಖಲಿಸುವ ಎಚ್ಚರಿಕೆ | ಪರಿಹಾರ ನಿಗದಿಗೆ ಸಭೆ | ತೂಕದ ಯಂತ್ರ ಹರಾಜು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

FATAFAT-NEWS-BAND.webp

ನೋಂದಣಿ ಮಾಡಿಸದಿದ್ದರೆ ಆಸ್ಪತ್ರೆ, ವೈದ್ಯರ ವಿರುದ್ಧ ಕೇಸ್

Shimoga Map Graphics

SHIMOGA : ಆಯುಷ್‌ ವೈದ್ಯಕೀಯ ಚಿಕಿತ್ಸಾ ಪದ್ಧತಿಗಳಲ್ಲಿ ಸೇವೆ ನೀಡುತ್ತಿರುವ ಖಾಸಗಿ ಆಸ್ಪತ್ರೆಗಳು ಕೆಪಿಎಂಇ 2007ರ ಅಧಿನಿಯಮದಡಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡದೆ ಅಥವಾ ನವೀಕರಿಸದೆ ಆಯುಷ್‌ ಚಿಕಿತ್ಸೆ ನೀಡುತ್ತಿದ್ದಲ್ಲಿ ಆಸ್ಪತ್ರೆ, ವೈದ್ಯರ ವಿರುದ್ಧ ನಿಯಮಾನುಸಾರ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಹೆಚ್ಚಿನ ಮಾಹಿತಿಗೆ https://kpme.karnataka.gov.in ವೆಬ್‌ಸೈಟ್‌ ವೀಕ್ಷಿಸಬಹುದು ಎಂದು ಜಿಲ್ಲಾ ಆಯುಷ್‌ ಅಧಿಕಾರಿ ಡಾ. ಸಿ.ಎ.ಹಿರೇಮಠ ತಿಳಿಸಿದ್ದಾರೆ. ಮುಂದಿನ ಸುದ್ದಿ ಓದಲು ಕೆಳಗಿರುವ NEXT ಬಟನ್‌ ಕ್ಲಿಕ್‌ ಮಾಡಿ   

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment