ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 12 FEBRUARY 2024
BHADRAVATHI : 83 ಚೀಲ ಪಡಿತರ ಅಕ್ಕಿ ನಾಪತ್ತೆ ಮತ್ತು ನ್ಯಾಯಬಲೆ ಅಂಗಡಿಗಳಲ್ಲಿನ ಅವ್ಯವಹಾರದ ಸಮಗ್ರ ತನಿಖೆಗೆ ಆಗ್ರಹಿಸಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಭದ್ರಾವತಿಯ ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕ ಕಚೇರಿ ಮುಂಭಾಗ ಸಂಯುಕ್ತ ಜನತಾದಳದ ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಪ್ರತಿಭಟನೆ ನಡೆಸಿದರು.
ಆಹಾರ ಇಲಾಖೆ ಪಡಿತರ ಗೋದಾಮಿನಲ್ಲಿ ಅವ್ಯವಹಾರ ನಡೆಯುತ್ತಿದೆ ಎಂದು ಆರೋಪಿಸಿ ಗೋಡೆ ಮೇಲೆ ಭಿತ್ತಿ ಪತ್ರಗಳನ್ನು ಅಂಟಿಸಿ ಪ್ರತಿಭಟನೆ ನಡೆಸಿದರು.
ಇದನ್ನೂ ಓದಿ – ಸುಡು ಬಿಸಿಲಲ್ಲಿ ಅರಣ್ಯಶಾಸ್ತ್ರ ಪದವಿಧರರ ಹೋರಾಟ, ಎರಡು ಪ್ರಮುಖ ಬೇಡಿಕೆ ಈಡೇರಿಕೆಗೆ ಒತ್ತಾಯ
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















