ವೀಲಿಂಗ್‌ ಮಾಡಿದವನಿಗೆ ಭಾರಿ ದಂಡ, ವಿಡಿಯೋ ವೈರಲ್‌ | ಬೈಕ್‌ ಚಲಾಯಿಸಿದ ಮಗ, ತಾಯಿಗೆ 30 ಸಾವಿರ ದಂಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಕೆಟಿಎಂನಲ್ಲಿ ವೀಲಿಂಗ್‌, 10 ಸಾವಿರ ರೂ. ದಂಡ

SHIMOGA : ನಗರದ ರಸ್ತೆಯಲ್ಲಿ ಕೆಟಿಎಂ ಬೈಕ್‌ ವೀಲಿಂಗ್‌ ಮಾಡಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌ ಮಾಡಿದ್ದ ಯುವಕನನ್ನು ಪತ್ತೆ ಹಚ್ಚಿ ದಂಡ ವಿಧಿಸಲಾಗಿದೆ. ವಿಡಿಯೋ ಆಧರಿಸಿ ಬೈಕ್‌ ಚಾಲಕನನ್ನು ಪತ್ತೆ ಹಚ್ಚಲಾಗಿದೆ. ಪಶ್ಚಿಮ ಸಂಚಾರ ಠಾಣೆ ಪಿಎಸ್‌ಐ ತಿರುಮಲೇಶ್‌ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನೆಡಸಿದ ನ್ಯಾಯಾಲಯ ಆರೋಪಿಗೆ 10 ಸಾವಿರ ರೂ. ದಂಡ ವಿಧಿಸಿದೆ. ವೀಲಿಂಗ್‌ ದೃಶ್ಯ ಮತ್ತು ಆ ಬಳಿಕ ಪೊಲೀಸರು ದಂಡದ ರಸೀದಿ ನೀಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಶಿವಮೊಗ್ಗದಲ್ಲಿ ಬೈಕ್‌ ಚಲಾಯಿಸಿದ ಮಗ, ತಾಯಿಗೆ 30 ಸಾವಿರ ದಂಡ ಸುದ್ದಿ ಓದಲು ಕೆಳಗಿರವ NEXT ಬಟನ್‌ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 13, 2024

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

Leave a Comment