ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 14 FEBRUARY 2024
HOSANAGARA : ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ಆರೋಪದ ಹಿನ್ನೆಲೆ ಐದು ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ಥಳೀಯರ ದೂರಿನ ಮೇರೆಗೆ ಹೊಸನಗರ ಪೊಲೀಸರು ತಾಲ್ಲೂಕಿನ ವಿವಿಧೆಡೆ ದಾಳಿ ನಡೆಸಿದರು.
ಹರಿದ್ರಾವತಿ ಮತ್ತು ಎಂ. ಗುಡ್ಡೆಕೊಪ್ಪ ಭಾಗದಲ್ಲಿ ಐದು ಲಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ಇನ್ಸ್‌ಪೆಕ್ಟರ್ ಗುರಣ್ಣ ಹೆಬ್ಬಾಳ್, ಸಬ್ ಇನ್ಸ್‌ಪೆಕ್ಟರ್ ಶಿವಾನಂದ್ ಕೋಳಿ, ಸಿಬ್ಬಂದಿ ಅವಿನಾಶ್, ಗಂಗಾಧರ್ ಅವರ ತಂಡ ಕಾರ್ಯಾಚರಣೆ ನಡೆಸಿದೆ.
ಇದನ್ನೂ ಓದಿ – ಜಮೀನಿನಲ್ಲಿ ಸಿಕ್ತು ರಾಶಿಗಟ್ಟಲೆ ಚಿನ್ನದ ಸರಗಳು, ಮೂಟೆಯಲ್ಲಿ ತಂದು ಮಾರಾಟ, ಆಮೇಲೆ ಆಗಿದ್ದೇನು?
LATEST NEWS
- ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

- ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್, ದಾಖಲಾಯ್ತು ಕೇಸ್

- ಗುಡ್ಡೇಕಲ್ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

- ಭದ್ರಾವತಿಯ ಭದ್ರಾ ನದಿಗೆ ರಾಶಿ ರಾಶಿ ತ್ಯಾಜ್ಯ, ವೈಜ್ಞಾನಿಕ ಕ್ರಮಕ್ಕೆ ಒತ್ತಾಯ

- ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

About The Editor
ನಿತಿನ್ ಆರ್.ಕೈದೊಟ್ಲು
















