ಶಿವಮೊಗ್ಗ ಜಿಲ್ಲೆಗೆ ರಾಜ್ಯ ಬಜೆಟ್‌ನಲ್ಲಿ ಏನೇನೆಲ್ಲ ಘೋಷಣೆಯಾಗಿದೆ? ಇಲ್ಲಿದೆ ಲಿಸ್ಟ್‌

SHIVAMOGGA LIVE NEWS | 16 FEBRUARY 2024 (ಈ ಸುದ್ದಿಯನ್ನು ಇನ್ನು 46 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಬಜೆಟ್‌ನಲ್ಲಿ ಈ ಬಾರಿ ಶಿವಮೊಗ್ಗ ಜಿಲ್ಲೆಗೆ ಏನೇನೆಲ್ಲ ಲಭಿಸಿದೆ. ಇಲ್ಲಿದೆ ಕಂಪ್ಲೀಟ್‌ ಪಾಯಿಂಟ್ಸ್‌

100 ಕೋಟಿ ವೆಚ್ಚದಲ್ಲಿ ಹೈ ಸೆಕ್ಯೂರಿಟಿ ಕಾರಾಗೃಹ ನಿರ್ಮಾಣ

ಭದ್ರಾವತಿಯಲ್ಲಿ ಅತ್ಯಾಧುನಿಕ ಮೀನು ಮಾರುಕಟ್ಟೆ ನಿರ್ಮಾಣ

ಸೊರಬದಲ್ಲಿ ವರದಾ ನದಿಗೆ ಬ್ಯಾರೇಜ್ ಕಂ ಬ್ರಿಡ್ಜ್ ನಿರ್ಮಾಣ

ಮಾಜಿ ಸಿಎಂ ಬಂಗಾರಪ್ಪ ಸ್ಮಾರಕ ನಿರ್ಮಾಣ

ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಮೌಲ್ಯವರ್ಧನೆ, ರಫ್ತು ಉತ್ತೇಜನಕ್ಕೆ ಸೋಗಾನೆ ಬಳಿ ಆಹಾರ ಪಾರ್ಕ್ ನಿರ್ಮಾಣ

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ

ಸಾರ್ವಜನಿಕ ಆರೋಗ್ಯ ಪ್ರಯೋಗಾಲಯ (ಐಪಿಎನ್‌ಎಲ್)

ಶಿವಮೊಗ್ಗ – ಬೊಮ್ಮನಕಟ್ಟೆ ರಸ್ತೆಯಲ್ಲಿ ರೈಲ್ವೆ ಮೇಲ್ಸೇತುವೆ

ಕಿಯೋನಿಕ್ಸ್ ಸಹಯೋಗದಲ್ಲಿ ಉದಯೋನ್ಮುಖ ತಂತ್ರಜ್ಞಾನದಲ್ಲಿ ಕೌಶಲ್ಯ ಮತ್ತು ನಾವೀನ್ಯತೆ ಕೇಂದ್ರ ಸ್ಥಾಪನೆ

ಶಿವಮೊಗ್ಗದಲ್ಲಿ ಕೇಂದ್ರ ಸರಕಾರದ ಸಹಯೋಗದೊಂದಿಗೆ ವಿಜ್ಞಾನ ತಾರಾಲಯ ಸ್ಥಾಪನೆ

ಅಡಕೆ ಬೆಳೆಯಲ್ಲಿ ರೋಗ ನಿಯಂತ್ರಣ, ಸಂಶೋಧನೆಗೆ, ಸಸ್ಯ ಸಂರಕ್ಷಣೆಗೆ ಕೇಂದ್ರ ಸರಕಾರದ ಸಹಯೋಗದಲ್ಲಿ ಚಟುವಟಿಕೆ ಕೇಂದ್ರ ( ಸ್ಥಳ ನಿಗದಿಯಾಗಿಲ್ಲ)

ಇದನ್ನೂ ಓದಿ – ಮಹಿಳಾ ಆಫೀಸರ್‌ಗೆ ವಾಟ್ಸಪ್‌ ಕಾಲ್‌, ರಿಸೀವ್‌ ಮಾಡ್ತಿದ್ದಂತೆ ಕಾದಿತ್ತು ಶಾಕ್‌, ಫೋನ್‌ ಮಾಡಿದ್ರಾ ಲೋಕಾಯುಕ್ತ?

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Siddaramaiah-budget-Shimoga-gets-new-projects

Leave a Comment