ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 17 FEBRUARY 2024
SHIMOGA : ಮಾಚೇನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆ ಫೆ.18 ರಂದು ಬೆಳಗ್ಗೆ 11 ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ಕರೆಂಟ್ ಇರಲ್ಲ?
ಬಿದರೆ, ಮಲ್ನಾಡ್ ಆಸ್ಪತ್ರೆ, ಜಯಂತಿಗ್ರಾಮ, ಕೆ.ಎಸ್.ಆರ್.ಪಿ. ಕಾಲೋನಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಪೊಲೀಸ್ ಸಿಬ್ಬಂದಿ ಮನೆಯಲ್ಲಿ ಬೀರು ತೆಗೆದ ಕುಟುಂಬದವರಿಗೆ ಕಾದಿತ್ತು ಆಘಾತ, ಏನಾಗಿತ್ತು?
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422