ಶಿವಮೊಗ್ಗ ಲೈವ್
SHIVAMOGGA LIVE NEWS | 19 FEBRUARY 2024
SHIMOGA : ಜಿಲ್ಲೆಯಲ್ಲಿ ಕೆಎಫ್‌ಡಿ (ಮಂಗನ ಕಾಯಿಲೆ) ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿದೆ. ಮತ್ತೆ ಒಬ್ಬರಿಗೆ ಕೆಎಫ್‌ಡಿ ಪಾಸಿಟಿವ್ ಬಂದಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಮೂವರಿಗೆ ಪಾಸಿಟಿವ್ ಬಂದಿದೆ ಎಂದು ಸರ್ಕಾರ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್‌ನಲ್ಲಿ ತಿಳಿಸಲಾಗಿದೆ. ಸುದ್ದಿಯ ಮುಂದಿನ 3 ಪ್ಯಾರಾಗಳು ಕೆಳಗಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಡಿಜೆ ಸಿಸ್ಟಂ ಬಳಕೆ ನಿಷೇಧ, ಎಷ್ಟು ದಿನ? ಕಾರಣವೇನು?
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ 96 ಮಂದಿಯನ್ನು ಪರೀಕ್ಷಿಸಲಾಗಿದೆ. ಒಬ್ಬರಿಗೆ ಪಾಸಿಟಿವ್ ಬಂದಿದೆ. ಈವರೆಗೆ ಜಿಲ್ಲೆಯಲ್ಲಿ ಕೆಎಫ್‌ಡಿ ಬಾಧಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ 15 ಸಕ್ರಿಯ ಪ್ರಕರಣಗಳಿವೆ.
ಈ ಸುದ್ದಿಯನ್ನೂ ಓದಿ
ಶಿವಮೊಗ್ಗದಲ್ಲಿ ಬೈಕ್ ರ್ಯಾಲಿ, ಸಿಡಿಮದ್ದು ನಿಷೇಧ, ಡಿಸಿ ಆದೇಶ, ಕಾರಣವೇನು?
ಕಳೆದ 24 ಗಂಟೆಯಲ್ಲಿ ಚಿಕ್ಕಮಗಳೂರಿನಲ್ಲಿ ಇಬ್ಬರಿಗೆ ಕೆಎಫ್‌ಡಿ ತಗುಲಿರುವುದು ದೃಢವಾಗಿದೆ.
ಇದನ್ನೂ ಓದಿ – ಶಿರಾಳಕೊಪ್ಪದಲ್ಲಿ ಸ್ಪೋಟ ಪ್ರಕರಣ, ಜಿಲ್ಲಾ ರಕ್ಷಣಾಧಿಕಾರಿ ಹೇಳಿದ್ದೇನು?