ಎಲ್ಲ ತಾಲೂಕಿನಲ್ಲೂ ಲೋಕಾಯುಕ್ತ ಸಭೆ, ಯಾವ್ಯಾವ ದಿನ? ಎಲ್ಲಿ ಸಭೆ ನಡೆಯುತ್ತೆ? ಏನೇನು ದೂರು ಸಲ್ಲಿಸಬಹುದು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 19 FEBRUARY 2024

SHIMOGA : ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಫೆಬ್ರವರಿ ತಿಂಗಳಲ್ಲಿ ಸಾರ್ವಜನಿಕರ ಕುಂದು ಕೊರತೆ, ಅರ್ಜಿ ಸ್ವೀಕಾರ ಸಭೆ ಆಯೋಜಿಸಿದ್ದಾರೆ. ನಿಗದಿತ ದಿನಾಂಕಗಳನ್ನು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸಭೆ ನಡೆಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ‌ ತಿಳಿಸಿದ್ದಾರೆ.

ಎಲ್ಲೆಲ್ಲಿ ಯಾವಾಗ ಸಭೆ ನಡೆಯಲಿದೆ?

ಫೆ. 26 ರಂದು ಭದ್ರಾವತಿ ತಾಲೂಕು ಪಂಚಾಯತ್ ಸಭಾಂಗಣ ಮತ್ತು ತೀರ್ಥಹಳ್ಳಿ ತಾಲೂಕು ಕಚೇರಿ ಸಭಾಂಗಣ. ಫೆ. 27 ರಂದು  ಸಾಗರ ತಾಲೂಕು ಪಂಚಾಯಿತಿ ಸಭಾಂಗಣ ಮತ್ತು ಹೊಸನಗರ ತಾಲೂಕು ಕಚೇರಿ ಸಭಾಂಗಣ. ಫೆ.28 ರಂದು ಸೊರಬ ತಾಲೂಕು ಕಚೇರಿ ಸಭಾಂಗಣ ಮತ್ತು  ಶಿಕಾರಿಪುರ ತಾಲೂಕು ಕಚೇರಿ ಸಭಾಂಗಣ. ಫೆ.29 ರಂದು ಶಿವಮೊಗ್ಗ  ತಾಲೂಕು ಪಂಚಾಯತ್ ಸಭಾಂಗಣಗಳಲ್ಲಿ ಸಭೆ ನಡೆಯಲಿದೆ.

ಏನೇನೆಲ್ಲ ದೂರು ಸಲ್ಲಿಸಬಹುದು?

ಸರ್ಕಾರಿ ಕರ್ತವ್ಯ ನಿರ್ವಹಿಸಲು ಬೇಜವಾಬ್ದಾರಿತನ, ನಿರ್ಲಕ್ಷ್ಯ. ಅನಗತ್ಯ ವಿಳಂಬ ಮತ್ತು ಅಧಿಕೃತ ಕೆಲಸಕ್ಕಾಗಿ ಲಂಚಕ್ಕೆ ಬೇಡಿಕೆ ಇಟ್ಟಂತಹ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಲಿಖಿತ ಅಹವಾಲು ಸಲ್ಲಿಸುವಂತೆ ಶಿವಮೊಗ್ಗದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.

ಇದನ್ನೂ ಓದಿ – ಸರ್ಕಾರಿ ನೌಕರರ ಸಮ್ಮೇಳನಕ್ಕೆ ಶಿವಮೊಗ್ಗದಿಂದ 100 ಬಸ್, 3 ಬೇಡಿಕೆ ಸಲ್ಲಿಸಲು ಪ್ಲಾನ್, ಏನೇನು ಬೇಡಿಕೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 19, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment