ಪೊಲೀಸ್‌ ನೇಮಕಾತಿ ಪರೀಕ್ಷೆ, ರೈಲ್ವೆ ಇಲಾಖೆಯಿಂದ ಅಭ್ಯರ್ಥಿಗಳಿಗೆ ಗುಡ್‌ ನ್ಯೂಸ್‌

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

‌SHIVAMOGGA LIVE NEWS | 19 FEBRUARY 2024

RAILWAY NEWS : ಪೊಲೀಸ್‌ ನೇಮಕಾತಿ ಪರೀಕ್ಷೆಗೆ ತೆರಳುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ರೈಲ್ವೆ ಇಲಾಖೆ ವಿವಿಧ ರೈಲುಗಳಿಗೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಲು ನಿರ್ಧರಿಸಿದೆ.

ಪೊಲೀಸ್‌ ನೇಮಕಾತಿ ಪರೀಕ್ಷೆ ಹಿನ್ನೆಲೆ ರೈಲುಗಳಲ್ಲಿ ಪ್ರಯಾಣಿಕರ ದಟ್ಟಣೆ ಹೆಚ್ಚಳವಾಗುವ ಸಾಧ್ಯತೆ ಇದೆ. ಆದ್ದರಿಂದ ವಿವಿಧ ರೈಲುಗಳಲ್ಲಿ ಒಂದು ಹೆಚ್ಚುವರಿ ಬೋಗಿಯನ್ನು ತಾತ್ಕಾಲಿಕವಾಗಿ ಜೋಡಿಸಲು ನಿರ್ಧರಿಸಿರುವುದಾಗಿ ನೈಋತ್ಯ ರೈಲ್ವೆ ಪ್ರಕಟಣೆಯಲ್ಲಿ ತಿಳಿಸಿದೆ. ಯಾವೆಲ್ಲ ರೈಲಿಗೆ ಹೆಚ್ಚುವರಿ ಬೋಗಿ ಅಳವಡಿಸಲಾಗಿದೆ, ಕೆಳಗಿದೆ ಕಂಪ್ಲೀಟ್‌ ಲಿಸ್ಟ್‌. 

railway-extra-coach

ಇದನ್ನೂ ಓದಿ – ವಿದ್ಯಾನಗರ ಸೇತುವೆ ಸೇರಿ 139 ಕೋಟಿಯ ಕಾಮಗಾರಿ ಉದ್ಘಾಟನೆಗೆ ಡೇಟ್‌ ಫಿಕ್ಸ್‌, ಶಿವಮೊಗ್ಗಕ್ಕೆ ಬರ್ತಿದ್ದಾರೆ ಸೆಂಟ್ರಲ್ ಮಿನಿಸ್ಟರ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 19, 2024

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment