ಮತ್ತೊಂದು ಅಗ್ನಿ ಅವಘಡ, ಧಗಧಗ ಹೊತ್ತಿ ಉರಿದ ಕಾರು, ಗೋಡೋನ್‌ನಲ್ಲಿದ್ದ ವಸ್ತುಗಳು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 FEBRUARY 2024

SHIMOGA : ಗೋಡೋನ್‌ನಲ್ಲಿ ಅಗ್ನಿ ಅವಘಡ ಸಂಭವಿಸಿ ಕಾರು, ಅಡಿಕೆ ಚೀಲಗಳು, ತೆಂಗಿನ ಕಾಯಿಗಳು ಸುಟ್ಟು ಹೋಗಿವೆ. ಶಿವಮೊಗ್ಗ ತಾಲೂಕು ಮತ್ತೂರು ಗ್ರಾಮದ ಬಾಬಯ್ಯ ಎಂಬುವವರಿಗೆ ಸೇರಿದ ಗೋಡೋನ್‌ನಲ್ಲಿ ಘಟನೆ ಸಂಭವಿಸಿದೆ.

ಶಾರ್ಟ್‌ ಸರ್ಕ್ಯೂಟ್‌ನಿಂದ ಘಟನೆ ಸಂಭವಿಸಿರುವ ಶಂಕೆ ಇದೆ. ಸ್ಥಳೀಯರು ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರು. ಆದರೆ ಬೆಂಕಿಯ ಕೆನ್ನಾಲಗೆಗೆ ಗೋಡನ್‌ನಲ್ಲಿದ್ದ ವಸ್ತುಗಳು ಆಹುತಿಯಾದವು. ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದರು. ಲಕ್ಷಾಂತರ ರೂ. ನಷ್ಟವಾಗಿದೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ – ಹುಂಡೈ ಶೋ ರೂಂಗೆ ಬೆಂಕಿ, ಟಾಟಾ ಕಾರುಗಳು ಅಗ್ನಿಗಾಹುತಿ, ಬೆಂಕಿ ಹೊತ್ತಿದ್ದೇಕೆ? ಏನೇನೆಲ್ಲ ಸುಟ್ಟು ಹೋಗಿದೆ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 20, 2024

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

Leave a Comment