ಶಿವಮೊಗ್ಗದಲ್ಲಿ ಸಿನಿಮಾ ನೋಡಿಕೊಂಡು ರಾತ್ರಿ ಮನೆಗೆ ಮರಳುತ್ತಿದ್ದವನಿಗೆ ಹಿಂಬದಿಯಿಂದ ಬಂದು ಗುದ್ದಿದ ಲಾರಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 21 FEBRUARY 2024

SHIMOGA : ಚಿತ್ರಮಂದಿರದಲ್ಲಿ ಸಿನಿಮಾ ನೋಡಿಕೊಂಡು ರಾತ್ರಿ ಮನೆಗೆ ಮರಳುತ್ತಿದ್ದ ಯುವಕ ಚಲಾಯಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದೆ. ಶಿವಮೊಗ್ಗ ತಾಲೂಕು ಪುರಲೆ – ಹೊಳೆಹೊನ್ನೂರು ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಗಾಯಗೊಂಡಿರುವ ಕರ್ಣ ಎಂಬುವವರನ್ನು ಚಂದ್ರಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಫೆ.18ರಂದು ರಾತ್ರಿ 12 ಗಂಟೆ ಹೊತ್ತಿಗೆ ಕರ್ಣ ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿ ಚಿಕ್ಕಮರಡಿ ಗ್ರಾಮದಲ್ಲಿನ ಮನೆಗೆ ಮರಳುತ್ತಿದ್ದನು. ಸುಬ್ಬಯ್ಯ ಆಸ್ಪತ್ರೆ ಸಮೀಪ ಕರ್ಣ ಚಲಾಯಿಸುತ್ತಿದ್ದ ಬೈಕ್‌ಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದಿದ್ದು, ಕೈ ಮತ್ತು ಕಾಲಿಗೆ ಗಾಯವಾಗಿದೆ. ಕೂಡಲೆ ಸ್ಥಳೀಯರು ಆಂಬುಲೆನ್ಸ್‌ ಮೂಲಕ ಕರ್ಣನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

ಅಪಘಾತಪಡಿಸಿದ ಲಾರಿ ನಿಲ್ಲಿಸದೆ ಪರಾರಿಯಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ – ಭದ್ರಾ ನದಿ, ನಾಲೆ ಸುತ್ತಮುತ್ತ 144 ಸೆಕ್ಷನ್ ನಿಷೇಧಾಜ್ಞೆ, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 21, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment