ಶಿವಮೊಗ್ಗಕ್ಕೆ ನಾಳೆ ಉಪ ಮುಖ್ಯಮಂತ್ರಿ ಭೇಟಿ, ಎಲ್ಲಿಗೆಲ್ಲ ತೆರಳಲಿದ್ದಾರೆ?

SHIVAMOGGA LIVE NEWS | 23 FEBRUARY 2024

SHIMOGA : ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಪಾಲ್ಗೊಳ್ಳಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಫೆ.24ರಂದು ಶಿವಮೊಗ್ಗ ಪ್ರವಾಸ ಕೈಗೊಂಡಿದ್ದಾರೆ. ಬೆಳಗ್ಗೆ 11.10ಕ್ಕೆ ಇಂಡಿಗೋ ವಿಮಾನದಲ್ಲಿ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಅಲ್ಲಮಪ್ರಭು ಮೈದಾನದಲ್ಲಿ (ಫ್ರೀಡಂ ಪಾರ್ಕ್‌) ನಡೆಯಲಿರುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜೆ 4.40ಕ್ಕೆ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಸ್ಟಾರ್‌ ಏರ್‌ ವಿಮಾನದಲ್ಲಿ ಹೈದರಾಬಾದ್‌ಗೆ ತೆರಳಲಿದ್ದಾರೆ.

ಇದನ್ನೂ ಓದಿ – ಮಲೆನಾಡ ಸೊಗಡಿನ ‘ಕೆರೆಬೇಟೆ’ ಸಿನಿಮಾದ ಟ್ರೇಲರ್‌ ರಿಲೀಸ್‌, ತೀರ್ಥಹಳ್ಳಿಯ ಗೌರಿಶಂಕರ್‌ ಹೀರೋ, ಇಲ್ಲಿದೆ ಟ್ರೇಲರ್‌

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment