ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 23 FEBRUARY 2024
SHIMOGA : ಮುಖ್ಯಮಂತ್ರಿ ರೈತ ವಿದ್ಯಾನಿಧಿ ಹಾಗೂ ಭೂರಹಿತ ಕೃಷಿ ಕಾರ್ಮಿಕರ ವಿದ್ಯಾನಿಧಿ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯಲು ಅರ್ಹ ವಿದ್ಯಾರ್ಥಿಗಳಿಂದ ಆನ್‍ಲೈನ್ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆ.29 ರೊಳಗಾಗಿ SSP ತಂತ್ರಾಂಶದಲ್ಲಿ ಲಾಗಿನ್ ಆಗಿ ಅರ್ಜಿ ಸಲ್ಲಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
2023-24ನೇ ಸಾಲಿನಲ್ಲಿ ಇತರೆ ಇಲಾಖೆಗಳ ಯೋಜನೆಯಡಿ ವಿದ್ಯಾರ್ಥಿ ವೇತನ ಪಡೆಯುತ್ತಿರುವ ವಿದ್ಯಾರ್ಥಿಗಳು, ಈ ಕಾರ್ಯಕ್ರಮದಡಿ ವಿದ್ಯಾರ್ಥಿ ವೇತನ ಪಡೆಯಲು ಅವಕಾಶವಿಲ್ಲ. ಸಾಮಾನ್ಯ ವರ್ಗದ ವಿದ್ಯಾರ್ಥಿಗಳ ಪೋಷಕರ ಆದಾಯ 2.50 ಲಕ್ಷ ರೂ. ಮೀರಿರಬಾರದು. ಅದರ ಪ್ರಮಾಣದೊಂದಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಲಾಗಿದೆ.
ಇದನ್ನೂ ಓದಿ – ಇನ್ಮುಂದೆ ಸಿನಿಮಾ, ಧಾರವಾಹಿಯಲ್ಲಿ ಮಕ್ಕಳ ನಟನೆಗೆ ಬೇಕು ಡಿಸಿ ಅನುಮತಿ, ಇಲ್ಲಿದೆ ಸಾಲು ಸಾಲು ಕಂಡೀಷನ್, ಏನೇನದು?
LATEST NEWS
- ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್

- ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್ ಲಾರಿ, ಇಲ್ಲಿದೆ ಡಿಟೇಲ್ಸ್

- ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

- ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್ ವಾಪಸ್

- ಸರ್ಕಾರಿ ಕೆಲಸ ಕೊಡಿಸುವುದಾಗಿ ಲಕ್ಷ ಲಕ್ಷ ಪಡೆದ ದಂಪತಿ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





