ಪ್ರಯಾಣಿಕರೆ ಗಮನಿಸಿ, ಶಿವಮೊಗ್ಗದಲ್ಲಿ ನಾಳೆ KSRTC ಬಸ್‌ ಸಂಚಾರದಲ್ಲಿ ವ್ಯತ್ಯಾಯ ಸಾಧ್ಯತೆ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 23 FEBRUARY 2024

SHIMOGA : ನಗರದ ಅಲ್ಲಮಪ್ರಭು ಮೈದಾನ (ಫ್ರೀಡಂ ಪಾರ್ಕ್)ನಲ್ಲಿ ಫೆ.24 ರಂದು ಸರ್ಕಾರದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶಕ್ಕೆ ಫಲಾನುಭವಿಗಳು ಆಗಮಿಸುವ ಸಲುವಾಗಿ ನಿಗಮದ ಶಿವಮೊಗ್ಗ ವಿಭಾಗವು 100 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ. ಆದ್ದರಿಂದ ಫೆ.23ರ ಮಧ್ಯಾಹ್ನದಿಂದ 24 ರವರೆಗೆ ನಿಗಮದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂತ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಕ ಪ್ರಯಾಣಿಕರು ಹಾಗೂ ಶಾಲಾ, ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ – ಮೈಸೂರು – ಶಿವಮೊಗ್ಗ ರೈಲು 2 ದಿನ ಭಾಗಶಃ ರದ್ದು, ಅರಸೀಕೆರೆ – ಮೈಸೂರು ರೈಲು ರದ್ದು, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment