ಶಿವಮೊಗ್ಗದ ಕೋಟೆ ಆಂಜನೇಯ ಸ್ವಾಮಿ ದೇಗುಲದಲ್ಲಿ ಬ್ರಹ್ಮರಥೋತ್ಸವ

SHIVAMOGGA LIVE NEWS | 24 FEBRUARY 2024 (ಈ ಸುದ್ದಿಯನ್ನು ಇನ್ನು 29 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

SHIMOGA : ಕೋಟೆ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅದ್ಧೂರಿಯಾಗಿ ಬ್ರಹ್ಮರಥೋತ್ಸವ ನಡೆಯಿತು. ನಗರದ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ರಥೋತ್ಸವದಲ್ಲಿ ಭಾಗಿಯಾಗಿದ್ದರು.

ಕೋಟೆ ಶ್ರೀ ಸೀತಾರಾಮಾಂಜನೇಯ ದೇಗುಲದಿಂದ ಎಸ್‌ಪಿಎಂ ರಸ್ತೆ ಮೂಲಕ, ಗಾಂಧಿ ಬಜಾರ್‌ವರೆಗೆ ರಥೋತ್ಸವ ನಡೆಯಿತು. ನಂತರ ಅದೇ ಮಾರ್ಗವಾಗಿ ರಥೋತ್ಸವ ಮರಳಿದ್ದು, ಕೋಟೆ ಶ್ರೀ ಮಾರಿಕಾಂಬ ದೇವಿ ದೇಗುಲದ ಬಳಿ ಪೂಜೆ ಸಲ್ಲಿಸಲಾಯಿತು. ರಾತ್ರಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ. ವಿವಿಧ ಕಲಾ ತಂಡಗಳು ರಥೋತ್ಸವದಲ್ಲಿ ಭಾಗವಹಿಸಿದ್ದವು.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ – ಗ್ಯಾರಂಟಿ ಸಮಾವೇಶ, ಮಹಿಳೆಯರ ಭರ್ಜರಿ ಡಾನ್ಸ್, ಪುನೀತ್‌ಗೆ ಟಾರ್ಚ್ ಲೈಟ್ ಸಲ್ಯೂಟ್, ಸ್ಥಳದಲ್ಲೇ ಯೋಜನೆಗೆ ನೋಂದಣಿ

Kote-Anjaneya-Swamy-temple-Bramma-Rathotsava

Leave a Comment