BREAKING NEWS – ಶಿವಮೊಗ್ಗದ ಸಿಟಿಯಲ್ಲಿ ಕರಡಿ ಪ್ರತ್ಯಕ್ಷ, ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿ ಮೇಲೆ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 FEBRUARY 2024

SHIMOGA : ನಗರದ ಗೋಪಾಲಗೌಡ ಬಡಾವಣೆಯಲ್ಲಿ ಕರಡಿ ಪ್ರತ್ಯಕ್ಷವಾಗಿದೆ. ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿಯೊಬ್ಬರ ಮೇಲೆ ಕರಡಿ ದಾಳಿ ನಡೆಸಿದೆ ಎಂದು ತಿಳಿದು ಬಂದಿದೆ. ಕೂಡಲೆ ಸ್ಥಳೀಯರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಗೋಪಾಲಗೌಡ ಬಡಾವಣೆಯ ಎಫ್‌ ಬ್ಲಾಕ್‌ನಲ್ಲಿರವ ಡಿವಿಜಿ ಪಾರ್ಕ್‌ ಸಮೀಪ ಕರಡಿ ಪ್ರತ್ಯಕ್ಷವಾಗಿದೆ. ಬೆಳಗ್ಗೆ ವಾಕಿಂಗ್‌ಗೆ ತೆರಳಿದ್ದ ಸ್ಥಳೀಯರಾದ ತುಕಾರಂ ಶೆಟ್ಟಿ ಎಂಬುವವರ ಮೇಲೆ ಕರಡಿ ದಾಳಿ ಮಾಡಿ ಅವರ ಹೊಟ್ಟೆ ಮೇಲೆ ಪರಚಿದೆ. ಇನ್ನು ಶಿವಮೊಗ್ಗ ಲೈವ್‌.ಕಾಂಗೆ ಪ್ರತಿಕ್ರಿಯೆ ನೀಡಿದೆ ತುಕಾರಾಂ ಶೆಟ್ಟಿ, ‘ನಾಯಿಗಳು ಓಡಿಸಿಕೊಂಡು ಬಂದಿದ್ದರಿಂದ ಕರಡಿ ನನ್ನ ಕಡೆಗೆ ಓಡಿ ಬಂತು. ಪರಚಿ ಓಡಿ ಹೋಯಿತುʼ ಎಂದು ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕರಡಿ ಕಾಣಿಸಿಕೊಂಡ ವಿಚಾರ ತಿಳಿದು ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.

ಇದನ್ನೂ ಓದಿ – ಸಾಗರ ತಾಲೂಕಿನ ಮೂವರು ಸೇರಿ 10 ಮಂದಿಗೆ ಮಂಗನ ಕಾಯಿಲೆ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 28, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment