ರೈಲಿಗೆ ಸಿಲುಕಿದ ಎಮ್ಮೆ, ಇಂಟರ್‌ಸಿಟಿ 2 ಗಂಟೆ ವಿಳಂಬ, ರಾತ್ರಿ ಎಕ್ಸ್‌ಪ್ರೆಸ್‌ ರೈಲು 20 ನಿಮಿಷ ತಡ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 28 FEBRUARY 2024

SHIMOGA : ರೈಲಿಗೆ ಎಮ್ಮೆ ಸಿಲುಕಿದ್ದರಿಂದ ಬೆಂಗಳೂರು – ತಾಳಗುಪ್ಪ ರಾತ್ರಿ ರೈಲು ಎರಡು ಗಂಟೆ ವಿಳಂಬವಾಗಿದೆ. ಸೋಮಿನಕೊಪ್ಪ ಸಮೀಪ ಇಂಟರ್‌ಸಿಟಿ ರೈಲಿಗೆ ಕಳೆದ ರಾತ್ರಿ ಎಮ್ಮೆಯೊಂದು ಸಿಲುಕಿತ್ತು. ಇದನ್ನು ಗಮನಿಸಿ ಲೋಕೊ ಪೈಲೆಟ್‌ ರೈಲು ನಿಲ್ಲಿಸಿದ್ದರು. ರಾತ್ರಿ 10 ಗಂಟೆಗೆ ತಾಳಗುಪ್ಪ ತಲುಪಬೇಕಿದ್ದ ರೈಲು ರಾತ್ರಿ 12 ಗಂಟೆ ತಲುಪಿದೆ. ಇನ್ನು, ತಾಳಗುಪ್ಪ – ಮೈಸೂರು ರಾತ್ರಿ ಎಕ್ಸ್‌ಪ್ರೆಸ್‌ ರೈಲು ಕೂಡ 20 ನಿಮಷ ತಡವಾಗಿ ಸಂಚರಿಸಿತು.

ಇದನ್ನೂ ಓದಿ – ಶಿವಮೊಗ್ಗ ಸಿಟಿಯಲ್ಲಿ ಕರಡಿ ಪ್ರತ್ಯಕ್ಷ, ವಾಕಿಂಗ್‌ಗೆ ತೆರಳಿದ್ದ ವ್ಯಕ್ತಿ ಮೇಲೆ ದಾಳಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : February 28, 2024

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

Leave a Comment