ಶಿವಮೊಗ್ಗ ಜಿಲ್ಲೆಯಲ್ಲಿ ಪಿಯುಸಿ ಪರೀಕ್ಷೆ, ಕೇಂದ್ರದ ಸುತ್ತಲು ನಿಷೇಧಾಜ್ಞೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟು ಕೇಂದ್ರಗಳಿವೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 01 MARCH 2024

SHIMOGA : ಇಂದಿನಿಂದ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು ಜಿಲ್ಲೆಯಾದ್ಯಂತ 36 ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. 18,665 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.

ಒಟ್ಟು ನೋಂದಾಯಿತ ವಿದ್ಯಾರ್ಥಿಗಳ ಪೈಕಿ 17,283 ಹೊಸಬರು, 753 ಪುನರಾವರ್ತಿತ, 649 ಖಾಸಗಿ ವಿದ್ಯಾರ್ಥಿಗಳಿದ್ದಾರೆ. ಇನ್ನು, ಶಿವಮೊಗ್ಗದ 12 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಭದ್ರಾವತಿಯಲ್ಲಿ 6, ತೀರ್ಥಹಳ್ಳಿ, ಹೊಸನಗರದಲ್ಲಿ ತಲಾ 3, ಸಾಗರದಲ್ಲಿ 5, ಶಿಕಾರಿಪುರ ಮತ್ತು ಸೊರಬದಲ್ಲಿ ತಲಾ 2 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲಾ ಪರೀಕ್ಷಾ ಕೇಂದ್ರದ 200 ಮೀಟರ್‌ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದನ್ನೂ ಓದಿ – ಪುಟ್ಟ ಪುಟ್ಟ ಮಕ್ಕಳ ಹೊತ್ತು, ರಣ ಬಿಸಿಲಿನಲ್ಲಿ 20 ಕಿ.ಮೀ ನಡೆದು ಹೋರಾಟ, ರೈತರ ಆಕ್ರೋಶಕ್ಕೆ ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : March 1, 2024

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಗೆಜ್ಜೇನಹಳ್ಳಿಯಲ್ಲಿ ಹಿಟ್ ಅಂಡ್ ರನ್ ಅಪಘಾತ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರೆದ ಮಳೆ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment