ಶಿವಮೊಗ್ಗ ಜಿಲ್ಲೆಯಲ್ಲಿ ವಾಹನ ಗಣತಿ, ಚಾಲಕರಿಗೆ ಲೋಕೋಪಯೋಗಿ ಇಲಾಖೆ ಮಹತ್ವದ ಸೂಚನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 01 MARCH 2024

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

SHIMOGA : ಲೋಕೋಪಯೋಗಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಸಾಲಿನ ವಾಹನ ಸಂಚಾರ ಗಣತಿ ನಡೆಸಲಾಗುತ್ತಿದೆ. ಫೆ. 29 ರಿಂದ ಮಾ.2ರವರೆಗೆ ಗಣತಿ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ವಾಹನ ಚಾಲಕರು ಹಾಗೂ ಸಾರ್ವಜನಿಕರು ವಾಹನಗಳನ್ನು ನಿಧಾನವಾಗಿ ಚಲಾಯಿಸಿ ಸಹಕಾರ ನೀಡುವಂತೆ ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯ 2 ಟೋಲ್‌ಗಳಲ್ಲಿ ಯಾವ್ಯಾವ ವಾಹನಕ್ಕೆ ಎಷ್ಟು ನಿಗದಿಯಾಗಿದೆ ದರ? ಇಲ್ಲಿದೆ ಲಿಸ್ಟ್‌

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment